Pilots ಇನ್ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಆಗಬಹುದು ಪೈಲಟ್‌

newsics.com ನವದೆಹಲಿ: ಇನ್ನು ಮುಂದೆ ಪಿಯುಸಿಯಲ್ಲಿ ಕಲೆ ಮತ್ತು ವಾಣಿಜ್ಯ ವಿಷಯವನ್ನು ಓದಿದವರೂ ವಾಣಿಜ್ಯ ಪೈಲಟ್‌ ಆಗಬಹುದು. ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಾಣಿಜ್ಯ ಪೈಲಟ್ ಪರವಾನಗಿ (CPL) ತರಬೇತಿಗಾಗಿ ವಿದ್ಯಾರ್ಥಿ 12ನೇ ತರಗತಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಕಡ್ಡಾಯವಾಗಿ ಅಧ್ಯಯನ ಮಾಡಿರಬೇಕೆಂಬ ಷರತ್ತನ್ನು ತೆಗೆಯಲು ಮುಂದಾಗಿದೆ ಎಂದು ವರದಿಯಾಗಿದೆ. 1990ರ ದಶಕದ ಮಧ್ಯದಿಂದ ಭಾರತದಲ್ಲಿ ಪೈಲಟ್‌ ಆಗಲು ವಿಜ್ಞಾನ ಮತ್ತು ಗಣಿತ ಓದಿರಬೇಕೆಂಬ ನಿಯಮ ತರಲಾಗಿತ್ತು. ಇದಕ್ಕೂ ಮೊದಲು 10ನೇ ತರಗತಿ ಉತ್ತೀರ್ಣ (ಮೆಟ್ರಿಕ್) … Continue reading Pilots ಇನ್ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಆಗಬಹುದು ಪೈಲಟ್‌