Actor Prem ನಟ ಪ್ರೇಮ್ ವಿರುದ್ಧ ಕಾನೂನು ಕ್ರಮಕ್ಕೆ ಆ ನಟ ಮುಂದಾದ್ರ?
newsics.com ಸ್ಪಾರ್ಕ್ ಚಿತ್ರತಂಡ ನೆನಪಿರಲಿ ಪ್ರೇಮ್ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿತ್ತು. ಈ ಪೋಸ್ಟರಲ್ಲಿ ನೆನಪಿರಲಿ ಪ್ರೇಮ್ ಒಂದು ಪತ್ರಿಕೆಯನ್ನು ಸಿಗರೇಟಲ್ಲಿ ಸುಡುವ ಚಿತ್ರವಿತ್ತು. ಈ ಪತ್ರಿಕೆಯಲ್ಲಿ ರಮೇಶ್ ಇಂದಿರಾ ಫೋಟೋ ಇತ್ತು. ಆದರೆ ಚಿತ್ರತಂಡ ರಮೇಶ್ ಇಂದಿರಾ ಅವರ ಅನುಮತಿಯನ್ನೇ ತೆಗೆದುಕೊಂಡಿಲ್ಲ. ಯಾರಿಗೂ ಹೇಳದೆ ಕೇಳದೆ ಫೋಟೋ ಬಳಸಿದ್ದರಿಂದ ಇದೀಗ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿದೆ. ಹೌದು,ಅನುಮತಿಯಿಲ್ಲದೇ ತನ್ನ ಫೋಟೋವನ್ನು ಪೋಸ್ಟರ್‌ನಲ್ಲಿ ಬಳಸಿಕೊಂಡದ್ದಕ್ಕೆ ‘ಸ್ಪಾರ್ಕ್’ ಚಿತ್ರತಂಡ ಮತ್ತು ನೆನಪಿರಲಿ ಪ್ರೇಮ್ ವಿರುದ್ಧ ನಟ ರಮೇಶ್ ಇಂದಿರಾ ಕಾನೂನು … Continue reading Actor Prem ನಟ ಪ್ರೇಮ್ ವಿರುದ್ಧ ಕಾನೂನು ಕ್ರಮಕ್ಕೆ ಆ ನಟ ಮುಂದಾದ್ರ?
Copy and paste this URL into your WordPress site to embed
Copy and paste this code into your site to embed