ಕಪ್ಪಗಿದ್ದೀಯಾ ಅಂತ ಸೂಸೆಗೆ ಕಿರುಕುಳ: ಮನನೊಂದು ನವವಿವಾಹಿತೆ ಆತ್ಮಹತ್ಯೆ
newsics.com ಗದಗ: ವರ್ಣಭೇದಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗನಲ್ಲಿ ನಡೆದಿದೆ. ನನ್ನ ಸಾವಿಗೆ ಅತ್ತೆ ಹಾಗೂ ಭಾವನೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟಿದ್ದು, ಇದೀಗ ಕಿರುಕುಳ ನೀಡದ ಅತ್ತೆ ಹಾಗೂ ಭಾವ ಜೈಲು ಸೇರಿದ್ದಾರೆ. ಗದಗನ ಬೆಟಗೇರಿಯ ಶರಣಬಸವೇಶ್ವರ ನಗರದ ನಿವಾಸಿಯಾದ ಅಮರೇಶ್ ಹಾಗೂ ಬಳ್ಳಾರಿ ಮೂಲದ ಪೂಜಾ ಜೊತೆಗೆ ನಾಲ್ಕು ತಿಂಗಳ ಹಿಂದೆ ಅದ್ದೂರಿಯಾಗಿ ಮದುವೆಯಾಗಿತ್ತು. ಆದರೆ ಮದುವೆಯಾದ ಹೊಸದರಲ್ಲಿ ಅತ್ತೆ ಶಶಿಕಲಾ ಹಾಗೂ ಭಾವ ವೀರನಗೌಡ ನೀನು ಕಪ್ಪಾಗಿದ್ದಿಯಾ, ನಮ್ಮ … Continue reading ಕಪ್ಪಗಿದ್ದೀಯಾ ಅಂತ ಸೂಸೆಗೆ ಕಿರುಕುಳ: ಮನನೊಂದು ನವವಿವಾಹಿತೆ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed