PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿಲಿದ್ದಾರೆ ಎಂದು ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದ್ದು,ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪಿಎಂ ಅದ ಬಳಿಕ ಮೂರನೇ ಬಾರಿಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡ್ತಿದ್ದಾರೆ. ಏಪ್ರಿಲ್ 22-23 ರಂದು ನಡೆಯುವ … Continue reading PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ