PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು

newsics.com ಹ್ಯಾಮಿಲ್ಟನ್: ಕೆನಡಾದ ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಜಾಬ್‌ನ ತರಣ್ ತರಣ್ ಜಿಲ್ಲೆಯ ಗೋಯಿಂಡ್ವಾಲ್ ಸಾಹಿಬ್‌ನ ಧುಂಡಾ ಗ್ರಾಮದ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ಕೌರ್ ರಾಂಧವಾ, ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿರುವ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದಾಗ ದಾರಿ ತಪ್ಪಿದ ಗುಂಡು ತಗುಲಿ ಸಾವನ್ನಪ್ಪಿದ್ದಾಳೆ. ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ … Continue reading PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು