Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕರ್ನಾಟಕದಲ್ಲಿ ಶೀಘ್ರದಲ್ಲೇ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ಪ್ರಮುಖ

ಕರ್ನಾಟಕದಲ್ಲಿ ಶೀಘ್ರದಲ್ಲೇ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದಲ್ಲಿ ಆದಷ್ಟು ಬೇಗ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಏಪ್ರಿಲ್ 16ರಂದು ಪತ್ರ ಬರೆದಿದ್ದಾರೆ.

ಬಿ.ಆರ್‌. ಅಂಬೇಡ್ಕರ್‌ ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ್ದ ತಾರತಮ್ಯಕ್ಕೆ ಸಂಬಂಧಿಸಿದ ಹಲವು ಘಟನೆಗಳನ್ನು ರಾಹುಲ್ ಗಾಂಧಿ ಪತ್ರದಲ್ಲಿ ವಿವರಿಸಿದ್ದು, ಈ ಪತ್ರವನ್ನು ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ‘ಸಂಸದ ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಡಾ. ಬಿ.ಆ‌ರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಎದುರಿಸಿದ ತಾರತಮ್ಯದ ಬಗ್ಗೆ ಉಲ್ಲೇಖಿಸಿದ್ದಾರೆ. ಹಿಂದೆ, ನಮ್ಮಲ್ಲಿ ಸಾಕಷ್ಟು ಆಹಾರ ಧಾನ್ಯಗಳಿದ್ದವು. ಹೀಗಿದ್ದರೂ ನಮ್ಮಲ್ಲಿ ಕೆಲವರು ಹಸಿವಿನಿಂದ ಬಳಲುತ್ತಿದ್ದರು. ಊಟ ಮಾಡದೇ ಮಲಗಿದ ದಿನಗಳೆಷ್ಟೋ. ನೀರು ಲಭ್ಯತೆಯೂ ಕಷ್ಟವಾಗಿತ್ತು. ಅಸ್ಪೃಶ್ಯರು ಎಂಬ ಒಂದೇ ಕಾರಣಕ್ಕೆ ಇವೆಲ್ಲವನ್ನೂ ಸಹಿಸಿಕೊಂಡು ಬದುಕಬೇಕಾಗಿತ್ತು” ಎಂಬ ಸಂಗತಿಯನ್ನು ಪತ್ರದಲ್ಲಿ ಬರೆದಿದ್ದಾರೆ.

ಏನಿದು ವೇಮುಲ ಕಾಯ್ದೆ?
ಎಸ್‌ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಶೈಕ್ಷಣಿಕ ಸಂಸ್ಥೆಗಳು ತಾರತಮ್ಯ ಮಾಡಿದರೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸುವ ಅಂಶವನ್ನು ಈ ಕಾಯ್ದೆ ಒಳಗೊಂಡಿರಲಿದೆ. ಎಲ್ಲ ಶೈಕ್ಷಣಿಕ ಸಂಸ್ಥೆಗಳು ಈ ಸಮುದಾಯದ ವಿದ್ಯಾರ್ಥಿಗಳಿಗೆ ನೆರವು ನೀಡುವ ವ್ಯವಸ್ಥೆ ಹೊಂದುವುದು, ವಿವಿಗಳು ವಿದ್ಯಾರ್ಥಿಗಳ ಕುಂದುಕೊರತೆ ಪರಿಹರಿಸುವ ಸ್ವತಂತ್ರ ಸಮಿತಿ ರಚಿಸುವುದು ಕಡ್ಡಾಯವಾಗಲಿದೆ. ಶಿಕ್ಷಣ ಸಂಸ್ಥೆಯಲ್ಲಿ ಜಾತಿ ತಾರತಮ್ಯ ನಡೆದರೆ ಅದಕ್ಕೆ ಸಂಸ್ಥೆಯ ಅಧಿಕಾರಿಗಳೇ ಹೊಣೆ ಆಗಲಿದ್ದಾರೆ.

https://x.com/siddaramaiah/status/1913170680683827576?ref_src=twsrc%5Etfw%7Ctwcamp%5Etweetembed%7Ctwterm%5E1913170680683827576%7Ctwgr%5E6396d53480e100dea879d9ea0fe4d06821891b3b%7Ctwcon%5Es1_c10&ref_url=https%3A%2F%2Fd-5270054351665438750.ampproject.net%2F2503242227001%2Fframe.html

TAGGED:#implement #RohithVemulaAct #Karnataka #CM Siddaramaiah #rahulagandhi
Share This Article
Facebook Twitter Copy Link Print
Previous Article BIG NEWS ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್!
Next Article Health Benefits: ತುಂಬಾ ದಿನಗಳವರೆಗೆ ಫ್ರಿಡ್ಜ್ನಲ್ಲಿ ಮೊಟ್ಟೆ ಇಟ್ರೆ ಏನಾಗುತ್ತೆ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?