Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Benefits: ತುಂಬಾ ದಿನಗಳವರೆಗೆ ಫ್ರಿಡ್ಜ್ನಲ್ಲಿ ಮೊಟ್ಟೆ ಇಟ್ರೆ ಏನಾಗುತ್ತೆ?
ಆರೋಗ್ಯ

Health Benefits: ತುಂಬಾ ದಿನಗಳವರೆಗೆ ಫ್ರಿಡ್ಜ್ನಲ್ಲಿ ಮೊಟ್ಟೆ ಇಟ್ರೆ ಏನಾಗುತ್ತೆ?

Share
1 Min Read
SHARE

newsics.com

ಇಂದು ಎಲ್ಲರೂ ಕೆಲಸದಲ್ಲಿ ಬ್ಯುಸಿ. ಹಾಗಾಗಿ ಸಮಯ ಉಳಿತಾಯ ಮಾಡಲು ನಾನಾ ಪ್ಲಾನ್ ಮಾಡಿಕೊಳ್ಳುತ್ತಾರೆ. ಅದರಲ್ಲಿಯೂ ಮನೆಯ ಕೆಲಸಗಳನ್ನು ಎಷ್ಟು ಬೇಗ ಮಾಡಬಹುದು ಅನ್ನೋದಕ್ಕೆ ಉಪಾಯ ಕಂಡುಕೊಳ್ಳುತ್ತಾರೆ. ಅದಕ್ಕಾಗಿ ಇಂದು ಪ್ರತಿ ಮನೆಗೆ ವಾಷಿಂಗ್ ಮಷೀನ್, ಫ್ರಿಡ್ಜ್, ಗೀಸರ್ ಅಂತಹ ಉಪಕರಣಗಳು ಬಂದಿವೆ. ಈ ವಸ್ತುಗಳಿಲ್ಲದೇ ಜೀವನವೇ ನಡೆಯಲ್ಲ ಅನ್ನೋ ಸ್ಥಿತಿಗೆ ಬಹುತೇಕ ಜನರು ಬಂದಾಗಿದೆ.

ತರಕಾರಿಯನ್ನು ವಾರಕ್ಕೊಮ್ಮೆ ಖರೀದಿ ಮಾಡಿ, ಅವುಗಳನ್ನು ಫ್ರಿಡ್ಜ್ನಲ್ಲಿ ಸಂಗ್ರಹ ಮಾಡುತ್ತಾರೆ. ಕೆಲವರಂತೂ ತರಕಾರಿ ಕತ್ತರಿಸಿಕೊಂಡು ಡಬ್ಬಕ್ಕೆ ತುಂಬಿಸಿಯೇ ಇಟ್ಕೊಂಡು ಸಮಯ ಉಳಿತಾಯ ಮಾಡುತ್ತಾರೆ. ತರಕಾರಿ ಜೊತೆಯಲ್ಲಿ ಮೊಟ್ಟೆಗಳನ್ನು ಫ್ರಿಡ್ಜ್ನಲ್ಲಿ ಇರಿಸುತ್ತಾರೆ. ಆದರೆ ದೀರ್ಘಕಾಲದವರೆ ಮೊಟ್ಟೆಗಳನ್ನು ಫ್ರಿಡ್ಜ್ನಲ್ಲಿ ಇರಿಸಿದ್ರೆ ಏನಾಗುತ್ತೆ ಗೊತ್ತಾ?
ಫ್ರಿಡ್ಜ್‌ನಲ್ಲಿ ಮೊಟ್ಟೆಗಳನ್ನು ಇಡುವುದನ್ನು ಸಾಮಾನ್ಯವಾಗಿ ಉತ್ತಮವೆಂದು ಪರಿಗಣಿಸಲಾಗುವುದಿಲ್ಲ. ಮೊಟ್ಟೆಗಳು ನೈಸರ್ಗಿಕ ತೇವಾಂಶವನ್ನು ಹೊಂದಿರುತ್ತವೆ.

ಮೊಟ್ಟೆಗಳನ್ನು ಘನೀಕರಿಸುವಾಗ ಈ ತೇವಾಂಶವು ಸ್ಫಟಿಕೀಕರಣಗೊಳ್ಳುತ್ತದೆ ಮತ್ತು ಮೊಟ್ಟೆಯೊಳಗಿನ ರಚನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಮೊಟ್ಟೆಗಳ ಗುಣಮಟ್ಟ ಮತ್ತು ವಿನ್ಯಾಸದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಮೊಟ್ಟೆಯನ್ನು ಫ್ರಿಡ್ಜ್ ನಲ್ಲಿಟ್ಟರೆ ಒಂದು ರೀತಿಯ ಹಾನಿಕಾರಕ ಬ್ಯಾಕ್ಟೀರಿಯಾ ಹುಟ್ಟುತ್ತದೆ. ಫ್ರಿಜ್ ಒಳಗಿನ ತಾಪಮಾನದಲ್ಲಿ ಯಾವುದೇ ಬದಲಾವಣೆ ಉಂಟಾಗದ ಕಾರಣ ಮೊಟ್ಟೆಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾಗಳು ಜೀವಂತವಾಗಿರುತ್ತದೆ.

ಬ್ಯಾಕ್ಟೀರಿಯಾಗಳಲ್ಲಿ ‘ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾ’ ಆಹಾರದಿಂದ ಹರಡುವ ರೋಗಗಳಿಗೆ ಕಾರಣವಾಗಿದೆ. ಆದ್ರಿಂದ ಮೊಟ್ಟೆಗಳನ್ನು ಫ್ರಿಡ್ಜ್ನಲ್ಲಿ ಇರಿಸೋದು ಉತ್ತಮ ಅಲ್ಲ ಅನ್ನೋದು ಆರೋಗ್ಯ ತಜ್ಞರ ಸಲಹೆಯಾಗಿದೆ. ಬೇಕಾದಾಗ ತಾಜಾ ಮೊಟ್ಟೆಗಳನ್ನು ಖರೀದಿಸೋದು ಒಳ್ಳೆಯದು ಮತ್ತು ಸಾಮಾನ್ಯ ವಾತಾವರಣದಲ್ಲಿಯೂ ದೀರ್ಘ ಕಾಲದವರೆಗೆ ಮೊಟ್ಟೆಗಳನ್ನು ಸಂಗ್ರಹ ಮಾಡಬಾರದು.

ಮೊಟ್ಟೆಗಳನ್ನು ಶೇಖರಿಸಿಡಲು ಉತ್ತಮ ಮಾರ್ಗವೆಂದರೆ ರೆಫ್ರಿಜರೇಟರ್‌ನಲ್ಲಿ ಕೋಣೆಯ ಉಷ್ಣಾಂಶದಲ್ಲಿ, ಅಂದರೆ ಸುಮಾರು 4 ° C ನಲ್ಲಿ ಇಡುವುದು. ರೆಫ್ರಿಜರೇಟರ್‌ನಲ್ಲಿ ಇರಿಸಲಾದ ಮೊಟ್ಟೆಗಳು ಸಾಮಾನ್ಯವಾಗಿ 3 ರಿಂದ 5 ವಾರಗಳವರೆಗೆ ತಾಜಾತನವನ್ನು ಉಳಿಸಿಕೊಳ್ಳುತ್ತವೆ.

ರೆಫ್ರಿಜರೇಟರ್ನಲ್ಲಿ ಸಾಮಾನ್ಯ ತಾಪಮಾನದಲ್ಲಿ ಮೊಟ್ಟೆಗಳನ್ನು ಇಡುವುದು ಉತ್ತಮ. ಏಕೆಂದರೆ ಅದು ಮೊಟ್ಟೆ ಹಾಳಾಗುವ ಅಪಾಯವನ್ನು ಕಡಿಮೆ ಮಾಡುತ್ತವೆ. ಮೊಟ್ಟೆಗಳನ್ನು ತೇವಾಂಶ-ಮುಕ್ತ ವಾತಾವರಣದಲ್ಲಿ ಇರಿಸಿ.

TAGGED:#Health #Benefits #egg #tips #fridge
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಶೀಘ್ರದಲ್ಲೇ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
Next Article Megha Shetty ಕಪ್ಪುಡ್ರೆಸ್ ನಲ್ಲಿ ನಟಿ ಮೇಘಾ ಶೆಟ್ಟಿ ಮೈಮಾಟ ಪ್ರದರ್ಶನ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?