Viral video ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜ್ ನಿಡಿಮೋರು ಜೊತೆ ನಟಿ ಸಮಂತಾ: ವೈರಲ್ ವಿಡಿಯೋ ನೋಡಿ

newsics.com ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆ ಶನಿವಾರ ಈ ಜೋಡಿ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಂಪ್ರದಾಯಿಕ ದಿರಿಸಿನಲ್ಲಿ ದೇವಾಲಯಕ್ಕೆ ಆಗಮಿಸಿದ ಇವರಿಬ್ಬರೂ ದೇವರ ಆಶೀರ್ವಾದ ಪಡೆದಿದ್ದಾರೆ. ಸಮಂತಾ ಆಗಾಗ್ಗೆ ದೇವಾಲಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಸಮಂತಾ ಗುಲಾಬಿ ಸಲ್ವಾರ್ ಸೂಟ್ ನಲ್ಲಿದ್ದರೆ, ರಾಜ್ ನಿಡಿಮೋರು ನೀಲಿ ಶರ್ಟ್ ಮತ್ತು ಬಿಳಿ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋವೊಂದರಲ್ಲಿ ಇಬ್ಬರೂ … Continue reading Viral video ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜ್ ನಿಡಿಮೋರು ಜೊತೆ ನಟಿ ಸಮಂತಾ: ವೈರಲ್ ವಿಡಿಯೋ ನೋಡಿ