ಮದರಂಗಿ ಹಾಕಿಸಿಕೊಂಡು ಬರುವೆ ಅಂತ ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ
newsics.com ಮಂಗಳೂರು: ಮದುವೆಗೆ ದಿನ ಮೊದಲು ವಧುವೊಬ್ಬಳು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಮಂಗಳೂರಿನ ಬೋಳಾರ್‌ನಲ್ಲಿ ನಡೆದಿದೆ. 22 ವರ್ಷದ ಪಲ್ಲವಿ ಎಂಬ ವಧುವಿನ ಮದುವೆ ಏಪ್ರಿಲ್ 16 ರಂದು ನಿಗದಿಯಾಗಿತ್ತು. ಆದರೆ ಮದರಂಗಿ ಶಾಸ್ತ್ರದ ದಿನವೇ ಆಕೆ ಬ್ಯೂಟಿಪಾರ್ಲರ್‌ಗೆ ಹೋಗಿ ಮೆಹಂದಿ ಹಾಕಿಸಿಕೊಂಡು ಬರುವುದಾಗಿ ತನ್ನ ಅಮ್ಮನಿಗೆ ಹೇಳಿ ಮನೆಯಿಂದ ಒಬ್ಬಳೇ ಹೊರಗೆ ಹೋದವಳು ಮತ್ತೆ ವಾಪಸ್ ಬಂದಿಲ್ಲ. ಇದರಿಂದಾಗಿ ವಧು ಹಾಗೂ ವರನ ಮನೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಏಪ್ರಿಲ್ 15ರಂದು ಈ ಘಟನೆ ನಡೆದಿದೆ. … Continue reading ಮದರಂಗಿ ಹಾಕಿಸಿಕೊಂಡು ಬರುವೆ ಅಂತ ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ
Copy and paste this URL into your WordPress site to embed
Copy and paste this code into your site to embed