CONVERSION : ಬೇರೆ ಧರ್ಮದವರು ಬಂದರೆ ಹಿಂದೂ ಧರ್ಮಕ್ಕೆ ಮತಾಂತರಗೊಳಿಸಿ :ಸೂಲಿಬೆಲೆ ಕರೆ

newsics.com ಬೆಂಗಳೂರು : ಕಾಂಟ್ರವರ್ಸಿ ಹೇಳಿಕೆ ಮೂಲಕ ಸದ್ದು ಮಾಡುವ ಪ್ರಸಿದ್ಧ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಕೊಟ್ಟು ಸಂಚಲನ ಮೂಡಿಸುತ್ತಿದ್ದಾರೆ. ಉಜಿರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೂಲಿಬೆಲೆ, ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ. ಇತ್ತೀಚೆಗೆ ಭಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಹೆಚ್ಚಿಸಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡುತ್ತೇವೆ ಎಂದಿದ್ದಾರೆ. ಆದರೆ ನಮ್ಮ ಜನರು 2-3 ಮಕ್ಕಳನ್ನು ಮಾಡ್ತಾರಾ? ನಮ್ಮ ಜನರಿಗೆ ಅವರ … Continue reading CONVERSION : ಬೇರೆ ಧರ್ಮದವರು ಬಂದರೆ ಹಿಂದೂ ಧರ್ಮಕ್ಕೆ ಮತಾಂತರಗೊಳಿಸಿ :ಸೂಲಿಬೆಲೆ ಕರೆ