Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DG and IG Om Prakash ರಾಕ್ಷಸನನ್ನು ಕೊಂದು ಮುಗಿಸಿದೆ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಓಂ ಪ್ರಕಾಶ್ ಪತ್ನಿ ಪಲ್ಲವಿ
ಕರ್ನಾಟಕಪ್ರಮುಖ

DG and IG Om Prakash ರಾಕ್ಷಸನನ್ನು ಕೊಂದು ಮುಗಿಸಿದೆ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಓಂ ಪ್ರಕಾಶ್ ಪತ್ನಿ ಪಲ್ಲವಿ

Share
2 Min Read
SHARE

newsics.com

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು ಪೊಲೀಸರಿಗೆ ಒಂದೊಂದೇ ಭಯಾನ ವಿಚಾರಗಳು ತಿಳಿದುಬರುತ್ತಿವೆ.

ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಹೇಳಿಕೆ ನೀಡಿದ್ದು, ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದಾರೆ. ಇಂದು ಓ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಓ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದೇನು?

ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ‌ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.

ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು‌ ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ. ಘಟನೆ ನಂತರ ಸಂಜೆ ಸ್ಥಳೀಯ ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದರು.

ಇದೀಗ ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಲಿದ್ದಾರೆ. ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.

ಇನ್ನು ಓಂ ಪ್ರಕಾಶ್ ಘಟನಾ ಸ್ಥಳದಲ್ಲಿ ಚಾಕು ಇದ್ದುದು ಅದರಿಂದಲೇ ಚುಚ್ಚಿ ಸಾಯಿಸಲಾಗಿದೆ ಎಂಬುದು ಕಂಡುಬಂದಿದೆ. ಆದರೆ, ಪಕ್ಕದಲ್ಲಿದ್ದ ಬಾಟಲಿ ಅಡುಗೆ ಎಣ್ಣೆಯದ್ದು ಎಂಬುದು ಖಚಿತವಾಗುತ್ತಿದೆ. ಆದರೆ, ಎರಡು ಚಾಕು ಸಿಕ್ಕಿರುವ ಬಗ್ಗೆ ಇನ್ನೂ ಸತ್ಯಾಂಶ ತಿಳಿದುಬಂದಿಲ್ಲ. ಇದರಲ್ಲಿ ಮಗಳು ಕೃತಿ ಪಾತ್ರವಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಬೇಕಿದೆ. ಸದ್ಯ ಚಾಕುಗಳು ಹಾಗೂ ಬಾಟಲಿ ಮೇಲೆ ಇರೋ ಫಿಂಗರ್ ಫ್ರಿಂಟ್ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರ ಹತ್ಯೆ ಪ್ರಕರಣ ಸದ್ಯ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಘಟನೆ ಕುರಿತು ಓಂ ಪ್ರಕಾಶ್ ಪುತ್ರ ದೂರು ನೀಡಿದ್ದಾರೆ.

Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?

TAGGED:DG and IG Om Prakash killed the demon: Former DG Om Prakash's wife Pallavi reveals the murder mystery to investigators
Share This Article
Facebook Twitter Copy Link Print
Previous Article Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ
Next Article Software engineer dies ಮಂಡ್ಯ ಬಳಿ ಕಾರು ಡಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಅಶ್ವಿನಿ ಸಾವು, ಇನ್ನಿಬ್ಬರಿಗೆ ಗಾಯ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?