Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > actress Vaishnavi Gowda ಯಾರ‌್ಯಾರನ್ನೋ ನನ್ನ ಗಂಡನನ್ನಾಗಿ ಮಾಡಬೇಡಿ… ಸಿಟ್ಟಲ್ಲಿ ನಟಿ ವೈಷ್ಣವಿ ಗೌಡ ಹೀಗೆ ಹೇಳಿದ್ದೇಕೆ?
ಪ್ರಮುಖಮನರಂಜನೆ

actress Vaishnavi Gowda ಯಾರ‌್ಯಾರನ್ನೋ ನನ್ನ ಗಂಡನನ್ನಾಗಿ ಮಾಡಬೇಡಿ… ಸಿಟ್ಟಲ್ಲಿ ನಟಿ ವೈಷ್ಣವಿ ಗೌಡ ಹೀಗೆ ಹೇಳಿದ್ದೇಕೆ?

Share
2 Min Read
SHARE

newsics.com

ಕೊನೆಗೂ ನಟಿ ವೈಷ್ಣವಿ ಗೌಡ ಅದ್ದೂರಿಯಾಗಿಯೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಆದರೆ ಮದುವೆ ಯಾವಾಗ ಎನ್ನುವ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಸದ್ಯ ಎಂಗೇಜ್ಮೆಂಟ್ ಮಾಡಿಕೊಂಡು ಉಸಿರು ಬಿಡ್ತಾ ಇದ್ದೇನೆ. ಮದುವೆಯ ಬಗ್ಗೆ ಆಮೇಲೆ ತಿಳಿಸ್ತೇನೆ. ಇನ್ನೂ ಸಾಕಷ್ಟು ಅರೇಂಜ್ಮೆಂಟ್ ಆಗಬೇಕಿದೆ. ಏನೇ ಆದರೂ ಮದುವೆಯ ಸಂಭ್ರಮ ಸಕತ್ ಫನ್ನಿ ಆಗಿರುತ್ತದೆ ಎಂದಿದ್ದಾರೆ ವೈಷ್ಣವಿ ಗೌಡ.

ಆದರೆ ವಿಷಯ ಅದಲ್ಲ, ಅವರು ಬೇರೊಂದು ಕಾರಣಕ್ಕೆ ಟೆನ್ಶನ್ ಆಗಿದ್ದಾರೆ. ಅನುಕೂಲ್‌ ಮಿಶ್ರಾ ಎನ್ನುವವರ ಜತೆ ಎಂಗೇಜ್‌ಮೆಂಟ್ ನಡೆದಿದೆ. ಅನುಕೂಲ್ ಅವರು ಬೇರೆ ರಾಜ್ಯದವರು. ಏರ್‌ಫೋರ್ಸ್‌ನಲ್ಲಿ ಅನುಕೂಲ್ ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್‌ ಷೋ ವೀಕ್ಷಣೆ ಮಾಡಿದ್ದರು. ಇದನ್ನೇ ಅವರು ಪರೋಕ್ಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, “ಥ್ಯಾಂಕ್ಯು ಎ. ನಿಮ್ಮಿಂದಲೇ ಏರ್‌ ಷೋ ನೋಡೋದು ಸಾಧ್ಯ ಆಯ್ತು, ಇದೊಂದು ಅದ್ಭುತ ಅನುಭವ” ಎಂದು ಹೇಳಿಕೊಂಡಿದ್ದರು. ಆದರೆ, ಆಗ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಅವರೇ ಭಾವೀ ಪತಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.

ಇದೇ ವೇಳೆ ಎಡವಟ್ಟೊಂದು ನಡೆದಿದೆ. ಹಲವಾರು ಯೂಟ್ಯೂಬ್ಗಳಲ್ಲಿ ವೈಷ್ಣವಿ ಅವರ ಭಾವೀ ಪತಿಯ ಬಗ್ಗೆ ವಿಭಿನ್ನ ರೀತಿಯಲ್ಲಿ ವಿಷಯಗಳು ಬಂದವು. ಆರಂಭದಲ್ಲಿ ಅನುಕೂಲ್ ಅವರ ಹೆಸರು ಅಕಾಯ್ ಎಂದೇ ಹೇಳಿದ್ದರಿಂದ ಬಹುತೇಕ ಎಲ್ಲಾ ಕಡೆ ಅಕಾಯ್ ಎಂದೇ ಹೇಳಲಾಗಿತ್ತು. ಇವರು ಏರ್ಫೋರ್ಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ನಟಿ ಹೇಳಿದ್ದರೂ, ಅದನ್ನು ಹಲವರು ಏರ್ಪೋರ್ಟ್ ಎಂದು ಬರೆದರು. ಕೆಲವು ಪರ್ಸನಲ್ ಯೂಟ್ಯೂಬ್ ಚಾನೆಲ್ ಮಾಡುವವರು ಪೈಪೋಟಿಗೆ ಬಿದ್ದವರಂತೆ ವೈಷ್ಣವಿ ಅವರ ಭಾವಿ ಪತಿಯ ಬಗ್ಗೆ ಮನಸೋಇಚ್ಛೆ ವರ್ಣಿಸಿದರು. ಹಲವರು ಅವರನ್ನು ಉದ್ಯಮಿ ಎಂದು ಕರೆದರು. ಇದಕ್ಕೆಲ್ಲ ಈಗ ವೈಷ್ಣವಿ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಅವರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿರೋದಲ್ಲ ಎಂದು ನೋವಿನಿಂದಲೇ ನುಡಿದಿದ್ದರು. ಇದೀಗ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನಟಿ, ನನ್ನ ಭಾವೀ ಪತಿಯ ಹೆಸರು ಅಕಾಯ್ ಎನ್ನುತ್ತಾರೆ. ಉದ್ಯಮಿ ಎಂದು ಕೆಲವು ಯೂಟ್ಯೂಬ್ ಚಾನೆಲ್ಗಳಲ್ಲಿ ಬರೆಯಲಾಗಿದೆ ಎನ್ನುತ್ತಲೇ ಬೇಸರ ವ್ಯಕ್ತಪಡಿಸಿದ್ದಾರೆ. ಅವರ ಹೆಸರು ಅಕಾಯ್ ಅಲ್ಲ, ಅನುಕೂಲ್ ಎಂದು. ದಯವಿಟ್ಟು ಏನೇನೋ ಪ್ರಸಾರ ಮಾಡಬೇಡಿ. ಅದೆಷ್ಟು ಕಾನ್ಫಿಡೆಂಟ್ ಆಗಿ ಹೇಳಿಬಿಡುತ್ತಾರೆ ಎಂದು ಕಂಡರೆ ನನಗೇ ಅಚ್ಚರಿಯಾಗುತ್ತದೆ, ಯಾವುದೇ ಕ್ರಾಸ್ ಚೆಕ್ ಮಾಡಿಕೊಳ್ಳುವುದಿಲ್ಲ. ಸಂಬಂಧಪಟ್ಟವರನ್ನು ಕೇಳುವುದೂ ಇಲ್ಲ. ಮನಸ್ಸಿಗೆ ಬಂದಂತೆ ಹೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿರುವ ನಟಿ, ಪ್ಲೀಸ್ ಹಾಗೆಲ್ಲಾ ಮಾಡಬೇಡಿ. ಸರಿಯಾದ ವಿಷಯ ಕೇಳಿ ತಿಳಿದುಕೊಂಡು ಬರೆಯಿರಿ. ಈ ಬಗ್ಗೆ ನನ್ನ ಅಮ್ಮನೂ ಈಗಾಗಲೇ ಹೇಳಿದ್ದಾರೆ. ಆದರೂ ಹೆಸರು, ಉದ್ಯೋಗ ಸೇರಿದಂತೆ ಬಹುತೇಕ ವಿಷಯಗಳನ್ನು ತಪ್ಪುತಪ್ಪಾಗಿ ಪ್ರಸಾರ ಮಾಡಲಾಗ್ತಿದೆ ಎಂದು ನೋವಿನಿಂದ ನುಡಿದಿದ್ದಾರೆ ವೈಷ್ಣವಿ ಗೌಡ. ಯಾರ‌್ಯಾರನ್ನೋ ನನ್ನ ಗಂಡನನ್ನಾಗಿಸಬೇಡಿ ಎಂದು ಮನವಿ‌ ಮಾಡಿದ್ದಾರೆ.

Marriage matter ಮದುವೆಗೆ ಈಕೆ ರೆಡಿ, ಆದರೆ… ಗರ್ಭಿಣಿಯಾಗದಂತೆ ನೋಡಿಕೊಳ್ಳಬೇಕಂತೆ! ಹುಡುಗರ ಎದೆಯಲ್ಲಿ ಢವಢವ!

Actor Prem ನಟ ಪ್ರೇಮ್‌ ವಿರುದ್ಧ ಕಾನೂನು ಕ್ರಮಕ್ಕೆ ಆ ನಟ ಮುಂದಾದ್ರ?

ಶೀಘ್ರದಲ್ಲೇ ಸ್ಯಾಂಡಲ್‌ವುಡ್ ನಟಿ ಅರ್ಚನಾ ಜೊತೆ IPL ಸ್ಟಾರ್ ಕ್ರಿಕೆಟರ್ ಮದುವೆ

TAGGED:#Actress #Vaishnavi Gowda #engaged #akai #seetharama #entertainment #newsics #news #anukool
Share This Article
Facebook Twitter Copy Link Print
Previous Article Marriage matter ಮದುವೆಗೆ ಈಕೆ ರೆಡಿ, ಆದರೆ… ಗರ್ಭಿಣಿಯಾಗದಂತೆ ನೋಡಿಕೊಳ್ಳಬೇಕಂತೆ! ಹುಡುಗರ ಎದೆಯಲ್ಲಿ ಢವಢವ!
Next Article Rain alert karnataka ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?