Satish Kolambakar ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ ಹತ್ಯೆ
newsics.com ಕಾರವಾರ: ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೊಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಇಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಸತೀಶ್ ಕೊಳಂಕರ್ ಮೇಲೆ ದಾಳಿ ನಡೆಸಿದ್ದಾರೆ. ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣ ಸತೀಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. … Continue reading Satish Kolambakar ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ ಹತ್ಯೆ
Copy and paste this URL into your WordPress site to embed
Copy and paste this code into your site to embed