Gold and Silver rates ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ
newsics.com ಸತತವಾಗಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ ಸದ್ಯ ವಿಶ್ರಾಂತಿ ಪಡೆದಿದೆ. ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಯಾವ ವ್ಯತ್ಯಯವೂ ಆಗಿಲ್ಲ. ಅಮೆರಿಕ ಮೊದಲಾದ ಕೆಲ ಮಾರುಕಟ್ಟೆಗಳಲ್ಲಿ ಮಾತ್ರ ಚಿನ್ನದ ಬೆಲೆ ಅಲ್ಪ ಹೆಚ್ಚಳ ಕಂಡಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 20ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,450 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,580 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ … Continue reading Gold and Silver rates ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ
Copy and paste this URL into your WordPress site to embed
Copy and paste this code into your site to embed