Dowry ವರದಕ್ಷಿಣೆ ತರಲಿಲ್ಲ ಅಂತ ಮಹಿಳೆಯ ತಲೆಕೂದಲು ಕತ್ತರಿಸಿದ ಗಂಡ

newsics.com ಉತ್ತರ ಪ್ರದೇಶ: ವರದಕ್ಷಿಣೆ ತರಲಿಲ್ಲ ಅಂತ ಮಹಿಳೆ ವಾಸವಿದ್ದ ಮನೆಗೆ ನುದ್ದಿ ಆಕೆಯ ಪತಿ ತೀವ್ರವಾಗಿ ಹಿಂಸೆ ನೀಡಿ ಆಕೆಯ ಉದ್ದನೇಯ ತಲೆಕೂದಲನ್ನು ಕತ್ತರಿಸಿದಂತಹ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಸಾಂಡಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗಂಡ ಹಾಗೂ ಆಕೆಯ ಮನೆಯವರು ಮದುವೆಯ ವೇಳೆ ನೀಡುವುದಾಗಿ ಹೇಳಿದ್ದ ವರದಕ್ಷಿಣೆ ಹಣವನ್ನು ನೀಡಿಲ್ಲ ಎಂದು ಹೇಳಿ ಮಹಿಳೆಗೆ ಕಿರುಕುಳ ನೀಡುತ್ತಿದ್ದರು … Continue reading Dowry ವರದಕ್ಷಿಣೆ ತರಲಿಲ್ಲ ಅಂತ ಮಹಿಳೆಯ ತಲೆಕೂದಲು ಕತ್ತರಿಸಿದ ಗಂಡ