Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rakshit Shetty ಯಾವತ್ತೂ ನನ್ ಏಜ್ ಹುಡುಗೀರು ಇಷ್ಟ ಆಗ್ತಾ ಇರ್ಲಿಲ್ಲ ಎಂದಿದ್ದೇಕೆ ರಕ್ಷಿತ್ ಶೆಟ್ಟಿ!
ಕರ್ನಾಟಕಪ್ರಮುಖಮನರಂಜನೆ

Rakshit Shetty ಯಾವತ್ತೂ ನನ್ ಏಜ್ ಹುಡುಗೀರು ಇಷ್ಟ ಆಗ್ತಾ ಇರ್ಲಿಲ್ಲ ಎಂದಿದ್ದೇಕೆ ರಕ್ಷಿತ್ ಶೆಟ್ಟಿ!

Share
1 Min Read
SHARE

newsics.com

ಸ್ಯಾಂಡಲ್‌ವುಡ್‌ನ ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಆಂಕರ್ ಅನುಶ್ರೀ ಜೊತೆ ಮಾತನಾಡುತ್ತಿದ್ದ ಸಂದರ್ಶನವೊಂದು ವೈರಲ್ ಆಗ್ತಿದೆ.

ಅನುಶ್ರೀ ಇಂಟರ್‌ವ್ಯೂ ಟೈಂನಲ್ಲಿ ರಕ್ಷಿತ್ ಶೆಟ್ಟಿಯವರು ‘ನಂಗೆ ಯಾವತ್ತೂ ನನ್ ಏಜ್ ಹುಡುಗೀರು ಇಷ್ಟ ಆಗ್ತಾ ಇರ್ಲಿಲ್ಲ, ನನಗಿಂತ ದೊಡ್ಡವ್ರೇ ಇಷ್ಟ ಆಗ್ತಿದ್ರು.. ಎಂದಿದ್ದಾರೆ. ಆಗ ಬಿದ್ದುಬಿದ್ದು ನಕ್ಕ ನಿರೂಪಕಿ ಅನುಶ್ರೀ ಅವರು ‘ಅದಕ್ಕೇ ನಿಮ್ಗೆ ನಿಮ್ ಟೀಚರ್ ಇಷ್ಟ ಆಗಿದ್ದಾ?’ ಎಂದು ಕೇಳಿದ್ದಾರೆ. ಅದಕ್ಕೆ ನಗುತ್ತ ಉತ್ತರಿಸಿದ ರಕ್ಷಿತ್ ಶೆಟ್ಟಿ ‘ಟೀಚರ್ ಮಾತ್ರ ಅಲ್ಲ, ಸುಮಾರು ಜನ ಇಷ್ಟ ಆಗಿದ್ರು’ ಎಂದಿದ್ದಾರೆ.

ತುಂಬಾ ತಮಾಷೆ ಆಗಿದೆ, ರಕ್ಷಿತ್ ಶೆಟ್ಟಿ ಇಲ್ಲಿ ಹೇಳಿರೋ ಸಂಗತಿನ್ನು ತಮಾಷೆಗೆ ಹೇಳಿದರೋ ಅಥವಾ ನಿಜವಾಗಿಯೂ ಹೇಳಿದ್ದಾರೋ ಗೊತ್ತಿಲ್ಲ. ಆದರೆ, ನಟ ರಕ್ಷಿತ್ ಶೆಟ್ಟಿ ಬಾಯಿಂದ ಬಂದ ಈ ಮಾತಿಗೆ ಹಲವಾರು ಅರ್ಥಗಳು ಗೋಚರಿಸತೊಡಗಿವೆ.

ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಎ ಹಾಗೂ ಬಿ ಬಳಿಕ ರಕ್ಷಿತ್ ಶೆಟ್ಟಿಯವರ ಯಾವುದೇ ಸಿನಿಮಾ ಬಂದಿಲ್ಲ. ಕೆಲವು ಸಿನಿಮಾಗಳು ಪ್ರಿ-ಪ್ರೊಡಕ್ಷನ್ ಹಂತದಲ್ಲಿವೆ, ಇನ್ನೂ ಕೆಲವು ಶೂಟಿಂಗ್ ನಡೆಯುತ್ತಿರಬಹುದು.

Health tips ಹುಬ್ಬು ಸರಿಪಡಿಸಲು ಥ್ರೆಡಿಂಗ್‌ ಮಾಡಿಸಿಕೊಳ್ತೀರಾ ? ಹಾಗಾದ್ರೆ ಎಚ್ಚರವಹಿಸಿ

TAGGED:I liked older guys: Rakshit Shetty!I never liked boys my age
Share This Article
Facebook Twitter Copy Link Print
Previous Article Health tips ಹುಬ್ಬು ಸರಿಪಡಿಸಲು ಥ್ರೆಡಿಂಗ್‌ ಮಾಡಿಸಿಕೊಳ್ತೀರಾ ? ಹಾಗಾದ್ರೆ ಎಚ್ಚರವಹಿಸಿ
Next Article Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?