Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ

newsics.com ಜಾನ್ವಿ ಕಪೂರ್‌ ಮುಟ್ಟಿನ ಬಗ್ಗೆ ಮಾತನಾಡಿದ್ದಾರೆ. ಮಹಿಳೆಯರ ಮುಟ್ಟಿನ ನೋವನ್ನು ನಿರ್ಲಕ್ಷಿಸುವ ಪುರುಷರನ್ನು ನಟಿ ಜಾನ್ವಿ ಕಪೂರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನೋವನ್ನು ಯಾವ ಪುರುಷರು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಜಾನ್ವಿ ಕಪೂರ್‌, ಮುಟ್ಟಿನ ನೋವು ಮಹಿಳೆಯರ ಮೇಲೆ ಹೇಗೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ ಎಂದು ಮಾತನಾಡಿದ್ದಾರೆ. ಕೆಲವು ಪುರುಷರು ಅದನ್ನು ಹೇಗೆ ನೋಡುತ್ತಾರೆ ಎಂಬುದರ ಕುರಿತು ಜಾನ್ವಿ ಕಪೂರ್ ಮಾತನಾಡಿದರು. ಈ ಬಗ್ಗೆ ಮಾತನಾಡಿದ ಜಾನ್ವಿ ಕಪೂರ್, ಮುಟ್ಟಿನ ಸಮಯದಲ್ಲಿ … Continue reading Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ