Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ಪೊರಕೆ ಈ ದಿಕ್ಕಿನಲ್ಲಿಟ್ಟರೆ ಮನೆಯಲ್ಲಿ ಬಡತನ ಗ್ಯಾರಂಟಿ!
ಲೈಫ್‌ಸ್ಟೈಲ್

Life style ಪೊರಕೆ ಈ ದಿಕ್ಕಿನಲ್ಲಿಟ್ಟರೆ ಮನೆಯಲ್ಲಿ ಬಡತನ ಗ್ಯಾರಂಟಿ!

Share
1 Min Read
SHARE

newsics.com

ಪೊರಕೆಗಳನ್ನು ಸರಿಯಾದ ಸ್ಥಳದಲ್ಲಿ ಅಥವಾ ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಅದು ವಾಸ್ತು ದೋಷಕ್ಕೆ ಕಾರಣವಾಗಬಹುದು ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಮತ್ತು ನಿಮ್ಮ ವಾಸಸ್ಥಳದಲ್ಲಿ ವಾಸ್ತು ದೋಷ ಇದ್ದಾಗ, ಅದು ಸಂಪತ್ತು, ಆರೋಗ್ಯ, ಮದುವೆ ಸಂಬಂಧಿತ ಸಮಸ್ಯೆಗಳು ಮತ್ತು ಹೆಚ್ಚಿನವುಗಳ ಬರಿದಾಗುವಿಕೆಗೆ ಕಾರಣವಾಗಬಹುದು.

ನಾವು ಪ್ರತಿದಿನ ಮನೆಯನ್ನು ಸ್ವಚ್ಛವಾಗಿಡುವ ಪೊರಕೆಗೆ ಸಂಬಂಧಿಸಿದಂತೆ ಕೂಡಾ ಕೆಲವೊಂದು ವಾಸ್ತು ನಿಯಮವನ್ನು ಅನುಸರಿಸಬೇಕಾಗುತ್ತದೆ. ಪೊರಕೆಯನ್ನು ಎಲ್ಲೆಂದರಲ್ಲಿ ಬಿಸಾಡಿದರೆ ಲಕ್ಷ್ಮಿ ದೇವಿ ಕೋಪಗೊಂಡು ಮನೆ ಬಿಡುತ್ತಾಳೆ ಎಂಬ ನಂಬಿಕೆ ಇದೆ. ಇದರಿಂದ ನಿಮಗೆ ಆರ್ಥಿಕ ಸಮಸ್ಯೆ ಎದುರಾಗಬಹುದು. ಆದ್ದರಿಂದ ಪೊರಕೆ ವಿಷಯದಲ್ಲಿ ನೀವು ಇಲ್ಲಿ ತಿಳಿಸಿರುವ ಕೆಲವೊಂದು ನಿಯಮಗಳನ್ನು ಪಾಲಿಸಿ.

ಪೊರಕೆಯನ್ನು ಈ ದಿಕ್ಕಿನಲ್ಲಿ ಇಟ್ಟರೆ ಒಳ್ಳೆಯದು…

ವಾಸ್ತು ಪ್ರಕಾರ ಪೊರಕೆಯನ್ನು ಈಶಾನ್ಯ ದಿಕ್ಕಿನಲ್ಲಿಡಬಾರದು. ಇದರಿಂದ ಹಣದ ಆಗಮನ ನಿಲ್ಲುತ್ತದೆ. ಹೀಗಾಗಿ ಪೊರಕೆಯನ್ನು ದಕ್ಷಿಣ ಅಥವಾ ನೈರುತ್ಯ ದಿಕ್ಕಿನಲ್ಲಿ ಇಡುವುದು ಸೂಕ್ತ.

ಜೊತೆಗೆ ಪೊರಕೆಯನ್ನು ಯಾವಾಗಲೂ ಇತರರ ಕಣ್ಣಿಗೆ ಕಾಣದಂತಹ ಸ್ಥಳದಲ್ಲಿ ಇಡಬೇಕು. ಮಲಗುವ ಕೋಣೆಯಲ್ಲಿ ಅಪ್ಪಿತಪ್ಪಿಯೂ ಪೊರಕೆಯನ್ನು ಇಡಬಾರದು. ಅಡುಗೆ ಮನೆಯಲ್ಲೂ ಪೊರಕೆ ಇಡುವುದನ್ನು ಆದಷ್ಟು ತಪ್ಪಿಸಿ, ಇದರಿಂದ ಸಂಪತ್ತಿನಲ್ಲಿ ಇಳಿಕೆ ಕಂಡುಬರುತ್ತದೆ‌.

ಈ ಅಂಶಗಳು ನೆನಪಿರಲಿ

* ಪೊರಕೆಯನ್ನು ಕಾಲಿನಲ್ಲಿ ತುಳಿಯಬೇಡಿ, ಇದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಇದರಿಂದ ತಾಯಿ ಲಕ್ಷ್ಮಿದೇವಿ ಕೋಪಗೊಳ್ಳುತ್ತಾಳಂತೆ.

*ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಹೋಗುವಾಗ ಪೊರಕೆಯನ್ನು ಅಡ್ಡಲಾಗಿ ತರಬಾರದು ಮತ್ತು ಕಸವನ್ನು ಗುಡಿಸುತ್ತಿರಬಾರದು. ಆ ವೇಳೆ ಪೊರಕೆಯನ್ನು ಅಡ್ಡಲಾಗಿ ಮಲಗಿಸಬೇಕು. ಅದರಂತೆ ಸೂರ್ಯಾಸ್ತದ ಬಳಿಕ ಪೊರಕೆಯಿಂದ ಕಸವನ್ನು ಗುಡಿಸಬಾರದು.

* ಮನೆಯಲ್ಲಿ ಹಾಳಾಗಿರುವ ಪೊರಕೆಯನ್ನು ಬಳಸಬಾರದು ಮತ್ತು ಶನಿವಾರ ಮನೆಯಲ್ಲಿ ಹೊಸ ಪೊರಕೆಯನ್ನು ಖರೀದಿಸಬಾರದು.

* ಹಳೆಯ ಪೊರಕೆಯನ್ನು ಗುರುವಾರ ಮತ್ತು ಶುಕ್ರವಾರ ಮನೆಯಿಂದ ಹೊರಗೆ ಹಾಕಬಾರದು.

ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ

TAGGED:If you place the broom in this directionpoverty is guaranteed in the house!
Share This Article
Facebook Twitter Copy Link Print
Previous Article RICKY RAI: ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿರುವ ರಿಕ್ಕಿ ರೈಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಡಿಕೆಶಿ
Next Article ಈ 3ದಿನದಂದು ಜನಿಸಿದ ಜನರು ತುಂಬಾ ರೋಮ್ಯಾಂಟಿಕ್ ಅಂತೆ

Popular Posts

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?