Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Janivara ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ
ಕರ್ನಾಟಕಪ್ರಮುಖ

Janivara ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ

Share
1 Min Read
SHARE

newsics.com

ಧಾರವಾಡ: ಕರ್ನಾಟಕದಲ್ಲಿ ಜನಿವಾರ ಜಟಾಪಟಿ ಜೋರಾಗಿದೆ. ವ್ಯಾಪಕ ಟೀಕೆಗೆ ಗುರಿಯಾಗುವುದರೊಂದಿಗೆ ರಾಜಕೀಯ ನಾಯಕರ ಹಗ್ಗಜಗ್ಗಾಟಕ್ಕೂ ವೇದಿಕೆಯಾಗಿದೆ. ಬೀದರ್, ಶಿವಮೊಗ್ಗ ಬಳಿಕ ಇದೀಗ ಧಾರವಾಡಲ್ಲೂ ಇಂತಹದೇ ಘಟನೆ ನಡೆದಿದೆ. ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಸಿಬ್ಬಂದಿ ಕತ್ತರಿಸಿರುವಂತಹ ಘಟನೆ ಧಾರವಾಡ ನಗರದ‌ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಧಾರವಾಡದ ರಾಘವೇಂದ್ರ ನಗರದ ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಹುರಕಡ್ಲಿ ಕಾಲೇಜಿನಲ್ಲಿ ಬರೆಯಲು ಹೋಗಿದ್ದ. ಕೇಂದ್ರದ ಹೊರಗಡೆ ಭದ್ರತಾ ಸಿಬ್ಬಂದಿ ಈತನನ್ನು ಪರೀಕ್ಷಿಸುವಾಗ ನಂದನ್ ಧರಿಸಿದ್ದ ಜನಿವಾರ ಕಣ್ಣಿಗೆ ಬಿದ್ದಿದೆ. ಕೂಡಲೇ ಅದನ್ನು ತೆಗೆಯುವಂತೆ ಹೇಳಿದ್ಧಾರೆ. ಆದರೆ ಅದಕ್ಕೆ ನಂದನ್ ವಿರೋಧಿಸಿದ್ದಾನೆ. ಆದರೆ ಅದನ್ನು ಧರಿಸಿದರೆ ಪರೀಕ್ಷಾ ಕೊಠಡಿಗೆ ಬಿಡಲು ಆಗೋದಿಲ್ಲ ಅಂತಾ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಕೂಡಲೇ ಕತ್ತರಿ ತಂದು ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟಿದ್ದಾರೆ. ಇದರಿಂದ ಶಾಕ್ಗೆ ಒಳಗಾದ ನಂದನ್ ಏನೊಂದೂ ಮಾತನಾಡಲಾಗದೇ ಪರೀಕ್ಷಾ ಕೇಂದ್ರದೊಳಗೆ ಹೋಗಿದ್ದಾನೆ. ಅಚ್ಚರಿಯ ಸಂಗತಿ ಎಂದರೆ, ಜನಿವಾರವನ್ನು ಕತ್ತರಿಸಿದ ಸಿಬ್ಬಂದಿ ಅದನ್ನು ಆತನ ಕೈಗೆ ಕೊಟ್ಟು ಒಳಗಡೆ ಕಳಿಸಿದ್ದಾರೆ.

ಘಟನೆಯಿಂದ ಶಾಕ್ ಆದ ವಿದ್ಯಾರ್ಥಿ ಮಾತನಾಡದೇ ಪರೀಕ್ಷಾ ಕೇಂದ್ರಕ್ಕೆ ತೆರಳಲಿ ಸಿಇಟಿ ಪರೀಕ್ಷೆ ಬರೆದು ಬಂದಿದ್ದಾನೆ. ಘಟನೆ ನಡೆದ ದಿನ ವಿದ್ಯಾರ್ಥಿ ಪೋಷಕರಿಗೂ ಹೇಳಿರಲಿಲ್ಲ. ಆದರೆ ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಿದ ವಿವಾದ ರಾಜ್ಯಾದ್ಯಂತ ಸುದ್ದಿಯಾಗುತ್ತಿದ್ದಂತೆ ವಿದ್ಯಾರ್ಥಿ ತನಗೂ ಪರೀಕ್ಷಾ ಕೇಂದ್ರದಲ್ಲಿ ಹೀಗೆ ಮಾಡಿದ್ದಾಗಿ ತಿಳಿಸಿದ್ದಾನೆ.

Satish Kolambakar ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ ಹತ್ಯೆ

TAGGED:but he cut it off without letting it go!Janivara controversy in Dharwad too: Student said he would remove it
Share This Article
Facebook Twitter Copy Link Print
Previous Article Satish Kolambakar ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ ಹತ್ಯೆ
Next Article Astro ಈ ಬಾರಿಯ ಅಕ್ಷಯ ತೃತೀಯದಂದು ಹಲವು ರಾಜಯೋಗ, 7 ರಾಶಿಯವರಿಗೆ ಭಾರೀ ಅದೃಷ್ಟ, ಸಂಪತ್ತು ವೃದ್ಧಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?