Janivara ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ
newsics.com ಧಾರವಾಡ: ಕರ್ನಾಟಕದಲ್ಲಿ ಜನಿವಾರ ಜಟಾಪಟಿ ಜೋರಾಗಿದೆ. ವ್ಯಾಪಕ ಟೀಕೆಗೆ ಗುರಿಯಾಗುವುದರೊಂದಿಗೆ ರಾಜಕೀಯ ನಾಯಕರ ಹಗ್ಗಜಗ್ಗಾಟಕ್ಕೂ ವೇದಿಕೆಯಾಗಿದೆ. ಬೀದರ್, ಶಿವಮೊಗ್ಗ ಬಳಿಕ ಇದೀಗ ಧಾರವಾಡಲ್ಲೂ ಇಂತಹದೇ ಘಟನೆ ನಡೆದಿದೆ. ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಸಿಬ್ಬಂದಿ ಕತ್ತರಿಸಿರುವಂತಹ ಘಟನೆ ಧಾರವಾಡ ನಗರದ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡದ ರಾಘವೇಂದ್ರ ನಗರದ ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 … Continue reading Janivara ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed