Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rain alert karnataka ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
ಪ್ರಮುಖ

Rain alert karnataka ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 20, 21 ರಂದು ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಏಪ್ರಿಲ್ 24 ರಿಂದ 26 ರವರೆಗೆ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ನಂತರ ಒಂದು ವಾರ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

Pilots ಇನ್ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಆಗಬಹುದು ಪೈಲಟ್‌

TAGGED:Low pressure in Bay of Bengal: Heavy rain forecast in the state
Share This Article
Facebook Twitter Copy Link Print
Previous Article actress Vaishnavi Gowda ಯಾರ‌್ಯಾರನ್ನೋ ನನ್ನ ಗಂಡನನ್ನಾಗಿ ಮಾಡಬೇಡಿ… ಸಿಟ್ಟಲ್ಲಿ ನಟಿ ವೈಷ್ಣವಿ ಗೌಡ ಹೀಗೆ ಹೇಳಿದ್ದೇಕೆ?
Next Article BJP MLA Munirathna ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?