Rain alert karnataka ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 20, 21 ರಂದು ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಏಪ್ರಿಲ್ 24 … Continue reading Rain alert karnataka ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ