Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Retired DG Om prakash ಪತಿ ವಿರುದ್ಧವೇ ಧರಣಿ ನಡೆಸಿದ್ದ ಓಂಪ್ರಕಾಶ್ ಪತ್ನಿ‌ ಪಲ್ಲವಿ, 20 ವರ್ಷದಿಂದ ಮನಸ್ತಾಪ!
ಕರ್ನಾಟಕಪ್ರಮುಖ

Retired DG Om prakash ಪತಿ ವಿರುದ್ಧವೇ ಧರಣಿ ನಡೆಸಿದ್ದ ಓಂಪ್ರಕಾಶ್ ಪತ್ನಿ‌ ಪಲ್ಲವಿ, 20 ವರ್ಷದಿಂದ ಮನಸ್ತಾಪ!

Share
2 Min Read
SHARE

newsics.com

ಬೆಂಗಳೂರು: 1981 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರದ ಚಂಪಾರಣ್ ಜಿಲ್ಲೆಯವರಾಗಿದ್ದ ಓಪ್ರಕಾಶ್ ಅವರನ್ನು ಹೆಂಡತಿ ಪಲ್ಲವಿ ಚಾಕುವಿನಿಂದ ಎಂಟರಿಂದ ಹತ್ತು‌ ಬಾರಿ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಹತ್ಯೆಗೆ ಬಳಸಿದ್ದ ಚಾಕು ಮನೆಯಲ್ಲೇ ಸಿಕ್ಕಿದ್ದು, ಓಂಪ್ರಕಾಶ್ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಕೋ ಟೀಂ ಹಾಗೂ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಪತ್ನಿ‌ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ವಶಕ್ಕೆ ಪಡೆದಿದ್ದಾರೆ.

ದಾಂಡೇಲಿಯಲ್ಲಿದ್ದ ಆಸ್ತಿಯನ್ನು ಓಂಪ್ರಕಾಶ್ ಅವರು ತಮ್ಮ ತಂಗಿಗೆ ನೀಡಿದ್ದರಿಂದ ಪತ್ನಿ ಪಲ್ಲವಿ ಆಕ್ರೋಶಗೊಂಡಿದ್ದರು. ಕೆಲವೊಮ್ಮೆ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಗಂಡನೇ ತನ್ನನ್ನು ಕೊಲ್ಲಬಹುದೆಂದು ಭಾವಿಸಿ ಈ ಕೊಲೆ ಮಾಡಿರುವುದಾಗಿ ಪಲ್ಲವಿ ಹೇಳಿದ್ದಾರೆನ್ನಲಾಗಿದೆ.

ಈ ಕೊಲೆ ಮಾಡುವ ವೇಳೆ ಓಂಪ್ರಕಾಶ್ ಸೊಸೆ ಮನೆಯ‌ ಮೂರನೇ ಮಹಡಿಯಲ್ಲಿದ್ದರು ಎಂದು ಹೇಳಲಾಗಿದೆ.

20 ವರ್ಷದಿಂದ ಜಗಳ:
ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತಂತೆ. ಸುಮಾರು 20 ವರ್ಷಗಳಿಂದ ಇಬ್ಬರ ನಡುವೆಲ ಮನಸ್ಥಾಪ ಉಂಟಾಗಿತ್ತು. ಮಾತ್ರವಲ್ಲ, ಕೆಲವು ತಿಂಗಳ ಹಿಂದೆ ಓಂ ಪ್ರಕಾಶ್ ಮನೆ ಮುಂದೆ ಪತ್ನಿ ಧರಣಿ ಕೂಡ ಮಾಡಿದ್ದರು. HSR ಲೇಔಟ್ ಬಳಿ ಇರುವ ಮನೆ ಮುಂದೆ ತನ್ನ ಗಂಡನ ವಿರುದ್ಧ ಧರಣಿ ಮಾಡಿದ್ದರು. ನಂತರ ಇದರ ಬಗ್ಗೆ ಹೆಚ್ಎಸ್ಆರ್ ಲೇಔಟ್‌ನಲ್ಲಿ ದೂರು ಸಹ ದಾಖಲಾಗಿತ್ತು.

ಅಷ್ಟೇ ಅಲ್ಲ ಪತಿಯ ವಿರುದ್ಧ ವಿವಿಧ ಠಾಣೆಗಳಲ್ಲಿ ಹಾಗೂ ಪ್ರೆಸಿಡೆಂಟ್ ಆಫ್ ಇಂಡಿಯಾ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ, ಹಾಗೂ ಕೆಲವು ಉನ್ನತಮಟ್ಟದಲ್ಲಿ ಸಂಸ್ಥೆಗಳಿಗೆ ಕೂಡ ಓಂಪ್ರಕಾಶ್ ಪತ್ನಿ ಗಂಡನ ವಿರುದ್ಧ ದೂರು ನೀಡಿದ್ದರು. ಇಬ್ಬರ ನಡುವೆ ವೈ ಮನಸು ಇರುವ ಕಾರಣ ಗಂಡನೇ ನನ್ನನ್ನ ಕೊಲೆ ಮಾಡುತ್ತಾನೆ ಎಂದು ಭಾವಿಸಿ ಪತಿಯನ್ನು ಕೊಲೆ ಮಾಡಿದ್ದಾರೆ.

ವಿಡಿಯೋ ಕಾಲ್:

ಗಂಡನನ್ನು ಕೊಲೆ ಮಾಡಿ ಬಳಿಕ ಐಪಿಎಸ್ ಹೆಂಡತಿ ಒಬ್ಬರಿಗೆ ವಿಡಿಯೋ ಕಾಲ್ ಮಾಡಿ ಗಂಡನ ಮೃತದೇಹವನ್ನು ತೋರಿಸಿದ್ದಾರೆ. ಅಷ್ಟೇ ಅಲ್ಲ, ವಿಡಿಯೋ ಕಾಲ್ ನಲ್ಲಿ I have finished the monster (ನಾನು ರಾಕ್ಷಸನನ್ನು ಮುಗಿಸಿದ್ದೇನೆ) ಎಂದು ಐಪಿಎಸ್ ಒಬ್ಬರ ಪತ್ನಿಗೆ ಕರೆ ಮಾಡಿ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?

Retired Director General of Police Omprakash life ends ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಜೀವ ತೆಗೆದ ಪತ್ನಿ!

ಮದರಂಗಿ ಹಾಕಿಸಿಕೊಂಡು ಬರುವೆ ಅಂತ ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ

Health tips ಹುಬ್ಬು ಸರಿಪಡಿಸಲು ಥ್ರೆಡಿಂಗ್‌ ಮಾಡಿಸಿಕೊಳ್ತೀರಾ ? ಹಾಗಾದ್ರೆ ಎಚ್ಚರವಹಿಸಿ

Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ

ಈ 3ದಿನದಂದು ಜನಿಸಿದ ಜನರು ತುಂಬಾ ರೋಮ್ಯಾಂಟಿಕ್ ಅಂತೆ

TAGGED:#police #retiredDG #omprakash #bangalore #wife #family dispute #property #dandeli #pallavi
Share This Article
Facebook Twitter Copy Link Print
Previous Article POOJA HEGDE : ಕಿಚ್ಚನ ಚಿತ್ರದಲ್ಲಿ ಮಿಂಚಲಿದ್ದಾರೆ ಕರಾವಳಿ ಬೆಡಗಿ ಪೂಜಾ ಹೆಗ್ಡೆ
Next Article Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?