Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > POOJA HEGDE : ಕಿಚ್ಚನ ಚಿತ್ರದಲ್ಲಿ ಮಿಂಚಲಿದ್ದಾರೆ ಕರಾವಳಿ ಬೆಡಗಿ ಪೂಜಾ ಹೆಗ್ಡೆ
ಪ್ರಮುಖಮನರಂಜನೆ

POOJA HEGDE : ಕಿಚ್ಚನ ಚಿತ್ರದಲ್ಲಿ ಮಿಂಚಲಿದ್ದಾರೆ ಕರಾವಳಿ ಬೆಡಗಿ ಪೂಜಾ ಹೆಗ್ಡೆ

Share
1 Min Read
SHARE

newsics.com

ನಟ ಕಿಚ್ಚ ಸುದೀಪ್ ತಮ್ಮ ಡ್ರೀಮ್‌ ಪ್ರಾಜೆಕ್ಟ್‌ ಬಿಲ್ಲಾ ರಂಗ ಬಾಷಾ ಚಿತ್ರೀಕರಣದ ಆರಂಭವನ್ನು ಅಧಿಕೃತವಾಗಿ ಇತ್ತೀಚೆಗೆ ಘೋಷಿಸಿದ್ದರು. ಅನೂಪ್ ಭಂಡಾರಿ ನಿರ್ದೇಶನದ ಮತ್ತು ಪ್ರೈಮ್ ಶೋ ಎಂಟರ್‌ಟೈನ್‌ಮೆಂಟ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು ಸಿನಿಮಾದಲ್ಲಿ ಸುದೀಪ್‌ಗೆ ನಾಯಕಿ ಯಾರಾಗಬಹುದೆಂಬ ಕುತೂಹಲ ಅಭಿಮಾನಿಗಳಲ್ಲಿ ಕಾಡಿತ್ತು.ಇದೇ ವಿಚಾರವಾಗಿ ಹೊಸದೊಂದು ಅಪ್ಡೇಟ್ ದೊರೆತಿದೆ.

ಸುದೀಪ್ ನಟನೆಯ ಬಿಲ್ಲಾ ರಂಗ ಬಾಷಾ ಸಿನಿಮಾದಲ್ಲಿ ಕರಾವಳಿ ಬೆಡಗಿ ನಟಿ ಪೂಜಾ ಹೆಗ್ಡೆ ನಟಿಸಲಿದ್ದಾರೆ ಎಂಬುವುದಾಗಿ ಹೇಳಲಾಗ್ತಿದೆ. ನಟಿ ಪೂಜಾ ಹೆಗ್ಡೆ ಅವರು ತೆಲುಗು, ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲೂ ಯಶಸ್ಸು ಪಡೆದಿದ್ದಾರೆ .

ಇದಲ್ಲದೇ ಇತ್ತೀಚೆಗೆ ಪೂಜಾ ಹೆಗ್ಡೆ ಸಹ, ನನ್ನ ಪೋಷಕರು ನನಗೆ ಕನ್ನಡ ಸಿನಿಮಾದಲ್ಲಿ ನಟಿಸಲು ಒತ್ತಾಯಿಸುತ್ತಿದ್ದಾರೆ ಎಂದಿದ್ದರು.

ಕಿಚ್ಚ ಸುದೀಪ್ ಜೊತೆ ಪೂಜಾ ಹೆಗ್ಡೆ ಬಿಲ್ಲಾ ರಂಗ ಬಾಷಾ ಸಿನಿಮಾದಲ್ಲಿ ನಟಿಸಿದರೆ ಇದು ಪೂಜಾ ಹೆಗ್ಡೆಯ ಮೊದಲ ಕನ್ನಡ ಸಿನಿಮಾ ಆಗಲಿದೆ. ಈ ಮೂಲಕ ಅವರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಂತಾಗುತ್ತದೆ.

ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?

TAGGED:POOJA HEGDE: Coastal beauty Pooja Hegde will shine in the film Kichchana
Share This Article
Facebook Twitter Copy Link Print
Previous Article ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?
Next Article Retired DG Om prakash ಪತಿ ವಿರುದ್ಧವೇ ಧರಣಿ ನಡೆಸಿದ್ದ ಓಂಪ್ರಕಾಶ್ ಪತ್ನಿ‌ ಪಲ್ಲವಿ, 20 ವರ್ಷದಿಂದ ಮನಸ್ತಾಪ!

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?