newsics.com ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಘಟನೆ ನಡೆದಿದೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ಗೊತ್ತಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಪತಿಯ ಹತ್ಯೆ ಬಳಿಕ ಪತ್ನಿಯೇ … Continue reading Retired Director General of Police Omprakash life ends ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಜೀವ ತೆಗೆದ ಪತ್ನಿ!
Copy and paste this URL into your WordPress site to embed
Copy and paste this code into your site to embed