ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
newsics.com ಬೆಂಗಳೂರು : ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ನ ಬಸವೇಶ್ವರ ನಗರದ ಗಾಯತ್ರಿ ಲೇಔಟ್‌ನ ಮನೆಯೊಂದರಲ್ಲಿ ನಡೆದಿದೆ. ಮಂಗಳಮುಖಿ ತನುಶ್ರೀ (40) ಎಂಬುವವರ ಹತ್ಯೆಯಾಗಿದ್ದು, ಅವರು ಕರವೇ ಕಾರ್ಯಕರ್ತೆಯೂ ಆಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಮೂರು ತಿಂಗಳ ಹಿಂದೆಯೇ ಜಗನ್ನಾಥ್ ಎಂಬುವವರ ಜೊತೆ ತನುಶ್ರೀ ಮದುವೆಯಾಗಿದ್ದರು. ಮೂರು ದಿನಗಳ ಹಿಂದೆಯೇ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪತಿ ಜಗನ್ನಾಥ್ ಹಾಗೂ ಮನೆಗೆಲಸದಾಕೆ ಪರಾರಿಯಾಗಿದ್ದಾರೆ. ಕೋಟಿ-ಕೋಟಿ ಆಸ್ತಿ … Continue reading ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed