ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?

newsics.com ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಪತ್ನಿ ಪಲ್ಲವಿ ಅವರೇ ಭೀಕರವಾಗಿ ಹತ್ಯೆ ಮಾಡಿರುವುದು ಇನ್ನಷ್ಟು ಆತಂಕ ಹೆಚ್ಚಿದೆ. ಮೇಲ್ನೋಟಕ್ಕೆ ಆಸ್ತಿ ವಿಚಾರವಾಗಿ ಉಂಟಾದ ಮನಸ್ತಾಪ ಈ ಕೊಲೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ತನಿಖೆ ಕೈಗೊಙಡಿದ್ದಾರೆ. 68 ವರ್ಷದ ಓಂ ಪ್ರಕಾಶ್‌ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. … Continue reading ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?