Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್
ಕರ್ನಾಟಕಪ್ರಮುಖ

ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್

Share
1 Min Read
SHARE

newsics.com

ಗದಗ: ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿಯಲ್ಲಿ ನಡೆದಿದೆ.

ಸಾಯಿರಾಬಾನು ನದಾಫ್ (29) ಎಂಬ ಯುವತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಾಯಿರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಮೇ 8 ರಂದು ಸಾಯಿರಾಬಾನು ಮದುವೆ ನಿಗದಿಯಾಗಿತ್ತು, ಮೈಲಾರಿ ಎಂಬ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 ವರ್ಷಗಳ ಹಿಂದೆ ಮೈಲಾರಿ ಎಂಬ ಯುವಕನ ಜೊತೆ ಈಕೆಗೆ ಲವ್ ಆಗಿ ಬ್ರೇಕಪ್ ಆಗಿತ್ತು, ನಂತರ ಮೈಲಾರಿ ಮದುವೆ ಆಗಲು ಕಿರುಕುಳ ನೀಡುತ್ತಿದ್ದನು. ನನ್ನನ್ನು ಮದುವೆ ಆಗದೇ ಇದ್ದರೆ ನನ್ನ ಜೊತೆ ಇರುವ ನಿನ್ನ ಫೋಟೋ. ವೀಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು.

Rain alert Karnataka : ರಾಜ್ಯದಲ್ಲಿ ಇನ್ನೂ 1 ವಾರ ಬೇಸಿಗೆ ಮಳೆಯ ಅಬ್ಬರ : ಹವಾಮಾನ ಇಲಾಖೆ ಮುನ್ಸೂಚನೆ

TAGGED:Blackmailed by ex-lover: Young woman commits suicide while celebrating wedding
Share This Article
Facebook Twitter Copy Link Print
Previous Article Rain alert Karnataka : ರಾಜ್ಯದಲ್ಲಿ ಇನ್ನೂ 1 ವಾರ ಬೇಸಿಗೆ ಮಳೆಯ ಅಬ್ಬರ : ಹವಾಮಾನ ಇಲಾಖೆ ಮುನ್ಸೂಚನೆ
Next Article BSY ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ಇಂದು ಸುಪ್ರೀಂ ತೀರ್ಪು

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?