ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್

newsics.com ಗದಗ: ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿಯಲ್ಲಿ ನಡೆದಿದೆ. ಸಾಯಿರಾಬಾನು ನದಾಫ್ (29) ಎಂಬ ಯುವತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಾಯಿರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೇ 8 ರಂದು ಸಾಯಿರಾಬಾನು ಮದುವೆ ನಿಗದಿಯಾಗಿತ್ತು, ಮೈಲಾರಿ ಎಂಬ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ … Continue reading ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್