BSY ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ಇಂದು ಸುಪ್ರೀಂ ತೀರ್ಪು
newsics.com ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇಂದು ಮಧ್ಯಾಹ್ನ 12.45 ಕ್ಕೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ. ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪ್ರಕರಣ ಒಟ್ಟುಗೂಡಿಸಿ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಏಪ್ರಿಲ್ 4 ರಂದು ವಿಚಾರಣೆ ನಡೆಸಿ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಯಡಿಯೂರಪ್ಪ ಪರ ಸಿದ್ದಾರ್ಥ್ ಲುಥಾರಾ ವಕಾಲತ್ತು ವಹಿಸಿದ್ದಾರೆ. ಯಡಿಯೂರಪ್ಪ ಹಾಗೂ ಆಗಿನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ … Continue reading BSY ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ಇಂದು ಸುಪ್ರೀಂ ತೀರ್ಪು
Copy and paste this URL into your WordPress site to embed
Copy and paste this code into your site to embed