Supreme court ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
newsics.com ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ. ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಸೋಮವಾರ ಈ ಆದೇಶ ನೀಡಿದೆ. ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. Health care ಬಾಳೆಹಣ್ಣಿನಿಂದ ಬಿಪಿ ಕಂಟ್ರೋಲ್! ತಜ್ಞರ ಸಂಶೋಧನೆ Numerology … Continue reading Supreme court ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed