DG and IG Om Prakash ರಾಕ್ಷಸನನ್ನು ಕೊಂದು ಮುಗಿಸಿದೆ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಓಂ ಪ್ರಕಾಶ್ ಪತ್ನಿ ಪಲ್ಲವಿ

newsics.com ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು ಪೊಲೀಸರಿಗೆ ಒಂದೊಂದೇ ಭಯಾನ ವಿಚಾರಗಳು ತಿಳಿದುಬರುತ್ತಿವೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಹೇಳಿಕೆ ನೀಡಿದ್ದು, ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದಾರೆ. ಇಂದು ಓ ಪ್ರಕಾಶ್ ಮೃತದೇಹದ … Continue reading DG and IG Om Prakash ರಾಕ್ಷಸನನ್ನು ಕೊಂದು ಮುಗಿಸಿದೆ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಓಂ ಪ್ರಕಾಶ್ ಪತ್ನಿ ಪಲ್ಲವಿ