newsics.com
ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, ಇಂದು ತಟಸ್ಥವಾಗಿದೆ. ಆದರೆ ಮುಂದಿನ ವಾರವೂ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಆಭರಣ ಖರೀದಿ ಮಾಡಲು ಯೋಚಿಸುತ್ತಿರುವವರಿಗೆ ಮತ್ತೆ ಶಾಕ್ ತಟ್ಟಲಿದೆ. ಚಿನ್ನದ ಬೆಲೆ ರಾಕೆಟ್ ವೇಗದಲ್ಲಿ ಗಗನಕ್ಕೇರುತ್ತಿದೆ.
ಚಿನ್ನದ ಬೆಲೆ ಮೊದಲ ಬಾರಿಗೆ 9,000 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆಯೂ ಮೊದಲ ಬಾರಿಗೆ 9,800 ರೂ ಗಡಿ ದಾಟಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 21ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ