Health tips ಜ್ವರ ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ?; ಹಾಗಾದ್ರೆ ಎಚ್ಚರವಹಿಸಿ

newsics.com ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಕೊರೊನಾ ಡೋಲೋ 650 ಮಾತ್ರೆ ಸೇವನೆ ಮಾಡುವುದು ಕೂಡ ಆರೋಗ್ಯಕ್ಕೆ ಬಹಳ ಅಪಾಯಕಾರಿಯಾಗಿದೆ.. ಕೊಂಚ ಶೀತ ನೆಗಡಿ ತಲೆನೋವು ಜ್ವರ ಕಾಣಿಸಿಕೊಂಡರು ಸಹ ಡೋಲೋ 650 ಮಾತ್ರೆ ತೆಗೆದುಕೊಳ್ಳುವ ಮೂಲಕ ರೋಗ ಗುಣಪಡಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ.. ಆದರೆ ಹೀಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಡೋಲೋ ಮಾತ್ರೆ ಸೇವನೆ ಮಾಡುವುದು ಬಹಳ ಅಪಾಯಕಾರಿಯಾಗಿ ಪರಿಣಮಿಸಿದೆ. ಭಾರತೀಯರು ಸ್ವಲ್ಪ ತಲೆನೋವಾಗಲಿ, ಜ್ವರವಾಗಲಿ ಬಂದರೆ ಕ್ಯಾಲ್ಪೋಲ್, ಕ್ರೋಸಿನ್, ಡೋಲೋ ಮುಂತಾದ ಪ್ಯಾರಾಸಿಟಮಾಲ್ ಔಷಧಿಯನ್ನು ಸೇವಿಸುತ್ತಾರೆ. … Continue reading Health tips ಜ್ವರ ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ?; ಹಾಗಾದ್ರೆ ಎಚ್ಚರವಹಿಸಿ