Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವೈವಾಹಿಕ ಅತ್ಯಾಚಾರ ಎಂದರೇನು?: ಇದಕ್ಕೆ ಭಾರತೀಯ ಕಾನೂನಿನಲ್ಲಿ ಶಿಕ್ಷೆ ಇದೆಯೇ?
ಪ್ರಮುಖ

ವೈವಾಹಿಕ ಅತ್ಯಾಚಾರ ಎಂದರೇನು?: ಇದಕ್ಕೆ ಭಾರತೀಯ ಕಾನೂನಿನಲ್ಲಿ ಶಿಕ್ಷೆ ಇದೆಯೇ?

Share
1 Min Read
SHARE

newsics.com
ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಹೆಣ್ಣು ಮಕ್ಕಳು ಕೆಲವೊಮ್ಮೆ ತಮಗಿಷ್ಟವಿಲ್ಲದಿದ್ದರೂ ಪತಿಯನ್ನು ದೈಹಿಕವಾಗಿ ಖುಷಿ ಪಡಿಸಬೇಕಾಗುತ್ತದೆ. ಎಷ್ಟೋ ಬಾರಿ ಮನೆಯ ಜವಾಬ್ದಾರಿ ಹಾಗೂ ಇನ್ನಿತರ ಕಾರಣಗಳಿಂದ ಈ ಬಗೆಗೆ ನಿರಾಸಕ್ತಿ ತೋರಿಸುತ್ತಾರೆ. ಒಂದು ವೇಳೆ ಪತಿಯಾದವನು ಹೆಂಡತಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆಗೆ ಸಂಭೋಗ ನಡೆಸಿದರೆ ಅದು ವೈವಾಹಿಕ ಅತ್ಯಾಚಾರವೆನಿಸಿಕೊಳ್ಳುತ್ತದೆ.

ಮಹಿಳೆಯೂ ತನ್ನ ಪತಿಯ ಇಚ್ಛೆಗೆ ವಿರುದ್ಧವಾಗಿ ನಡೆದುಕೊಂಡಾಗ ಈ ವೈವಾಹಿಕ ಅತ್ಯಾಚಾರಗಳು ನಡೆಯುವ ಸಾಧ್ಯತೆಯೇ ಹೆಚ್ಚಿರುತ್ತದೆ. ಇದು ಹೆಣ್ಣಿನ ಮೇಲಿನ ದೈಹಿಕ ಮಾತ್ರವಲ್ಲದೇ, ಮಾನಸಿಕ ಹಾಗೂ ಭಾವಾನಾತ್ಮಕ ದೌರ್ಜನ್ಯ ಎಂದು ಕರೆಯಲಾಗುತ್ತದೆ. ಪತಿಯ ಈ ವರ್ತನೆಯು ಹೆಣ್ಣನ್ನು ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತದೆ.

ಭಾರತೀಯ ನ್ಯಾಯ ಸಂಹಿತೆ ಎಂದಾಗಿರುವ ಐಪಿಸಿ ಸೆಕ್ಷನ್ 375 ರ ಅಡಿಯಲ್ಲಿ, ಅಪ್ರಾಪ್ತ ವಯಸ್ಕಳಲ್ಲದ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ದೈಹಿಕ ಸಂಪರ್ಕ ನಡೆಸಿದರೆ ಅದು ಅತ್ಯಾಚಾರವಲ್ಲ. ಹೊಸ ಕಾನೂನಿನ ಅಡಿಯಲ್ಲಿಯೂ ಸೆಕ್ಷನ್ 63 ವಿನಾಯಿತಿ 2 (ಅತ್ಯಾಚಾರ) 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಪುರುಷನು ಸಂಭೋಗ ನಡೆಸುವುದು ಅತ್ಯಾಚಾರವಲ್ಲ ಎನ್ನಲಾಗಿದೆ.

ಅದಲ್ಲದೇ, ನ್ಯಾಯಾಂಗ ಪ್ರತ್ಯೇಕತೆ ಐಪಿಸಿ ಸೆಕ್ಷನ್ 376 ಬಿ ಆದೇಶದ ಬಳಿಕ ಪತಿ ತನ್ನ ಪತ್ನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಭೋಗ ನಡೆಸಿದ್ದಲ್ಲಿ ಅಥವಾ ಹೆಂಡತಿ ಅಪ್ರಾಪ್ತ ವಯಸ್ಕಳಾಗಿದ್ದರೆ (18 ವರ್ಷಕ್ಕಿಂತ ಕೆಳಗಿನವರು) ಅದು ವೈವಾಹಿಕ ಅತ್ಯಾಚಾರ ಎಂದೆನೆಸಿಕೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ವೈವಾಹಿಕ ಅತ್ಯಾಚಾರವನ್ನು ಸಾಬೀತುಪಡಿಸಲು ಸಾಕ್ಷ್ಯಗಳು ಬಹಳ ಮುಖ್ಯ. ವೈದ್ಯಕೀಯ ವರದಿ, ಮಾನಸಿಕ ಆರೋಗ್ಯ ವರದಿ ಸೇರಿದಂತೆ ವಾಟ್ಸಾಪ್ ಚಾಟ್‌ಗಳು, ಬೆದರಿಕೆ ವಿಡಿಯೋ ಹಾಗೂ ಆಡಿಯೋ ಸಾಕ್ಷ್ಯಗಳನ್ನು ಒದಗಿಸಬೇಕಾಗುತ್ತದೆ. ಒಂದು ವೇಳೆ ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಘೋಷಿಸಿದರೆ ಐಪಿಸಿ ಸೆಕ್ಷನ್ 376 ರ ಪ್ರಕಾರ 7 ವರ್ಷದಿಂದ ಜೀವಾವಧಿಯವರೆಗೆ ಜೈಲು ಶಿಕ್ಷೆ ವಿಧಿಸಬಹುದಗಿದೆ.

Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

TAGGED:Is marital rape punishable under Indian law? What does the law say about this?
Share This Article
Facebook Twitter Copy Link Print
Previous Article Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್
Next Article CM Siddaramaiah’s ಜನಿವಾರ ತೆಗೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?