Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Male Mahadeshwara Hill ನಾಳೆಯಿಂದ ಏಪ್ರಿಲ್ 24 ರ ತನಕ ಪ್ರವಾಸಿಗರಿಗೆ ಮಲೆ ಮಹದೇಶ್ವರ ಬೆಟ್ಟ ವಾಸ್ತವ್ಯಕ್ಕೆ ನಿಷೇಧ
ಕರ್ನಾಟಕಪ್ರಮುಖ

Male Mahadeshwara Hill ನಾಳೆಯಿಂದ ಏಪ್ರಿಲ್ 24 ರ ತನಕ ಪ್ರವಾಸಿಗರಿಗೆ ಮಲೆ ಮಹದೇಶ್ವರ ಬೆಟ್ಟ ವಾಸ್ತವ್ಯಕ್ಕೆ ನಿಷೇಧ

Share
1 Min Read
SHARE

newsics.com

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24 ರಂದು ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದೆ. ಹಿಗಾಗಿ ಏಪ್ರಿಲ್ 22 ರಿಂದ ಏಪ್ರಿಲ್ 24 ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ.

ಆದ್ದರಿಂದ, ನಾಳೆಯಿಂದ ಏಪ್ರಿಲ್ 24 ರ ನಡುವಣ ಅವಧಿಯಲ್ಲಿ ಮಾದಪ್ಪನ ಸನ್ನಿಧಿಗೆ ಪ್ರವಾಸದ ಯೋಜನೆ ಮಾಡಿದ್ದರೆ ಅಥವಾ ಅಲ್ಲಿ ವಾಸ್ತವ್ಯಕ್ಕೆ ಪ್ಲಾನ್ ಮಾಡುವುದಿದ್ದರೆ ಭಕ್ತರು ಯೋಚಿಸುವುದು ಒಳಿತು.

ಏಪ್ರಿಲ್ 22 ರಿಂದ 24 ರ ವರಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ಥವ್ಯಕ್ಕೆ ನಿಷೇಧ ಹೇರಿ ಮಲೆ ಮಹದೇಶ್ವರ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಸಚಿವ ಸಂಪುಟ ಸಭೆ ಹಿನ್ನಲೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಭಕ್ತರು ಸಹಕಾರ ನೀಡಬೇಕು ಎಂದು ಕಾರ್ಯದರ್ಶಿ ರಘು ಮನವಿ ಮಾಡಿದ್ದಾರೆ. ಭಕ್ತರಲ್ಲಿ ಗೊಂದಲ ಮೂಡದೆ ಇರಲಿ ಎಂದು ಮುಂಚಿತವಾಗಿಯೇ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

GOLD RATE: ಆಭರಣ ಪ್ರಿಯರಿಗೆ ಶಾಕ್: ಮೊದಲ ಬಾರಿಗೆ 9,000 ರೂ ಗಡಿ ದಾಟಿದ ಚಿನ್ನದ ಬೆಲೆ

TAGGED:Male Mahadeshwara Hill Tourists banned from staying at Male Mahadeshwara Hill from tomorrow till April 24
Share This Article
Facebook Twitter Copy Link Print
Previous Article Numerology ಜನ್ಮದಿನಾಂಕ ಆಧರಿಸಿದ ವಾರ ಭವಿಷ್ಯ, ನೀವು ಹುಟ್ಟಿದ ದಿನ ಯಾವ್ದು? ನಿಮ್ಮ ಲಕ್ ಹೇಗಿದೆ?
Next Article Yash: ʼರಾಮಾಯಣʼ ಶೂಟಿಂಗ್‌ಗೂ ಮುನ್ನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ಯಶ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?