Krishna Devaraya Samadhi ಕೃಷ್ಣ ದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ

newsics.com ಗಂಗಾವತಿ ತಾಲ್ಲೂಕಿನ ಆನೆಗುಂದಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿರೋ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರಿಕೃಷ್ಣದೇವರಾಯ ಅವರ ಸಮಾಧಿಯ ಮೇಲೆ ಮಾಂಸ ಶುದ್ದೀಕರಣ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕೃಷ್ಣದೇವರಾಯ ಅವರ ಸಮಾಧಿ ಅಕ್ಷರಶಃ ಮಾಂಸದ ಅಂಗಡಿಯಾಗಿದೆ. 64 ಕಂಬಗಳನ್ನು ಒಳಗೊಂಡಿರುವ ಕೃಷ್ಣದೇವರಾಯ ಅವರ ಸಮಾಧಿ ಮಂಟಪದ ಒಂದು ಕಂಬಕ್ಕೆ ದುಷ್ಕರ್ಮಿಗಳು ಮೇಕೆ ಕಟ್ಟಿ ಮಾಂಸ ಸ್ವಚ್ಛ ಮಾಡಿದ್ದಾರೆ. ದುಷ್ಕರ್ಮಿಗಳು ಮಾಂಸ ಸ್ವಚ್ಛ ಮಾಡುತ್ತಿದ್ದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ … Continue reading Krishna Devaraya Samadhi ಕೃಷ್ಣ ದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ