Pope Francis ಕನಸಾಗಿಯೇ ಉಳಿಯಿತು ಪೋಪ್ ಫ್ರಾನ್ಸಿಸ್ ಭಾರತ ಭೇಟಿ
newsics.com ನವದೆಹಲಿ: ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪ್ರಧಾನ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಇಂದು ನಿಧನರಾಗಿದ್ದಾರೆ. ಇದರಿಂದ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. 2021 ಮತ್ತು 2024ರಲ್ಲಿ ಎರಡು ಬಾರಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದ್ದರು. ಮೋದಿ ಅವರ ಆಹ್ವಾನವನ್ನು ಅವರು ಸ್ವೀಕರಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ವ್ಯಾಟಿಕನ್ ಸಿಟಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಜಾರ್ಜ್ ಕುರಿಯನ್, ಪೋಪ್ ಫ್ರಾನ್ಸಿಸ್ 2025ರ ನಂತರ … Continue reading Pope Francis ಕನಸಾಗಿಯೇ ಉಳಿಯಿತು ಪೋಪ್ ಫ್ರಾನ್ಸಿಸ್ ಭಾರತ ಭೇಟಿ
Copy and paste this URL into your WordPress site to embed
Copy and paste this code into your site to embed