Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?

newsics.com ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ. ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ. … Continue reading Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?