Rain alert Karnataka : ರಾಜ್ಯದಲ್ಲಿ ಇನ್ನೂ 1 ವಾರ ಬೇಸಿಗೆ ಮಳೆಯ ಅಬ್ಬರ : ಹವಾಮಾನ ಇಲಾಖೆ ಮುನ್ಸೂಚನೆ

newsics.com ಬೆಂಗಳೂರು: ರಾಜ್ಯದಲ್ಲಿ 1 ವಾರ ಬೇಸಿಗೆ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರದಿಂದ ನಗರದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಇದ್ದು, ನಿರಂತವಾಗಿ ಮಳೆಯಾಗುತ್ತಿದೆ. ಭಾನುವಾರ ಬೆಳಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಹಾಗೂ ಬಿಸಿಲಿನ ಕಣ್ಣಾಮುಚ್ಚಾಲೆ ಕಂಡು ಬಂತು. ಆದರೆ, ಮಧ್ಯಾಹ್ನದ … Continue reading Rain alert Karnataka : ರಾಜ್ಯದಲ್ಲಿ ಇನ್ನೂ 1 ವಾರ ಬೇಸಿಗೆ ಮಳೆಯ ಅಬ್ಬರ : ಹವಾಮಾನ ಇಲಾಖೆ ಮುನ್ಸೂಚನೆ