Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

newsics.com ಭೋಪಾಲ್: ರಾಕಿಂಗ್ ಸ್ಟಾರ್ ಯಶ್ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಉಜ್ಜೈನ್ ನಲ್ಲಿನ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಭೋಪಾಲ್ ನಲ್ಲಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಯಶ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಯಶ್ ರಾವಣನಾಗಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಶೂಟ್ ಮುಂಬೈನಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸಿಎಂ ಮೋಹನ್ ಯಾದವ್ ಅವರೊಂದಿಗೆ ಚರ್ಚೆ … Continue reading Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್