Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah’s ಜನಿವಾರ ತೆಗೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಕರ್ನಾಟಕಪ್ರಮುಖ

CM Siddaramaiah’s ಜನಿವಾರ ತೆಗೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Share
0 Min Read
SHARE

newsics.com

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ವಿಚಾರದಲ್ಲಿ ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಿವಾರದ ವಿಚಾರದಲ್ಲಿ ಯಾರು ತಪ್ಪು ಮಾಡಿದ್ದಾರೋ ಅಂತವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ಕೊಡಲಾಗಿದೆ. ಪರೀಕ್ಷಾ ನಿಯಮ ಮೀರಿ ವರ್ತಿಸಿರುವ ಅಧಿಕಾರಿಗಳ ವಿರುದ್ಧ ಕ್ರಮವಾಗಲಿದೆ ಎಂದರು.

ರೋಹಿತ್‌ ವೇಮುಲ ಹೆಸರಿನಲ್ಲಿ ಕಾಯ್ದೆ ತರುವ ವಿಚಾರಕ್ಕೆ ಸಂಬಂಽಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಬಗ್ಗೆ ಕರಡು ರಚಿಸಲು ಹೇಳಿದ್ದೇವೆ ಎಂದು ತಿಳಿಸಿದರು.

ವೈವಾಹಿಕ ಅತ್ಯಾಚಾರ ಎಂದರೇನು?: ಇದಕ್ಕೆ ಭಾರತೀಯ ಕಾನೂನಿನಲ್ಲಿ ಶಿಕ್ಷೆ ಇದೆಯೇ?

TAGGED:Strict action against those who removed Janiwar: CM Siddaramaiah's first response
Share This Article
Facebook Twitter Copy Link Print
Previous Article ವೈವಾಹಿಕ ಅತ್ಯಾಚಾರ ಎಂದರೇನು?: ಇದಕ್ಕೆ ಭಾರತೀಯ ಕಾನೂನಿನಲ್ಲಿ ಶಿಕ್ಷೆ ಇದೆಯೇ?
Next Article Omprakash ಎಕರೆಗಟ್ಟಲೆ ಜಾಗದಲ್ಲಿ ಹತ್ಯೆಯಾದ ನಿವೃತ್ತ ಐಪಿಎಸ್ ಓಂಪ್ರಕಾಶ್ ಫಾರ್ಮ್ ಹೌಸ್

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?