Viral video ಯೋಧನ ಮೇಲೆ ಹಲ್ಲೆ ಕೇಸ್‌ಗೆ ಟ್ವಿಸ್ಟ್;‌ ಪೊಲೀಸರ ಹೇಳಿಕೆಯಲ್ಲಿ ಬಯಲಾಯಿತು ಸತ್ಯಾಂಶ, ವೈರಲ್ ವಿಡಿಯೋ ನೋಡಿ

newsics.com ವಿಂಗ್‌ ಕಮಾಂಡರ್‌ ಬೋಸ್‌ ಹಲ್ಲೆಗೊಳಗಾಗಿ ಹಂಚಿಕೊಂಡ ವಿಡಿಯೊ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಪತ್ನಿ ಜತೆ ಏರ್‌ಪೋರ್ಟ್‌ನಲ್ಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಅವರ ಮೇಲೆ ಬೈಕ್‌ನಲ್ಲಿ ಬಂದ ಯುವಕರು ಹಲ್ಲೆ ಮಾಡಿದರು ಎಂದು ಆರೋಪ ಕೇಳಿಬಂದಿತ್ತು. ವಿಡಿಯೊದಲ್ಲಿ ಮಾತನಾಡಿದ್ದ ಬೋಸ್ ‌ʼನಿಮ್ಮ ಕಾರ್‌ನಲ್ಲಿ ಡಿಆರ್‌ಡಿಒ ಸ್ಟಿಕ್ಕರ್‌ ಇದೆ ನೀವು ಡಿಆರ್‌ಡಿಒನವರಾ ಎಂದು ಪ್ರಶ್ನೆಯನ್ನು ಕೇಳಿದ್ದಾರೆ. ಹೌದು, ಎನ್ನುತ್ತಿದ್ದಂತೆ ಏಕಾಏಕಿ ತನ್ನನ್ನು ಹಾಗೂ ತನ್ನ ಪತ್ನಿಯನ್ನು ನಿಂದಿಸಲು ಆರಂಭಿಸಿದರು. ಬಳಿಕ ಓರ್ವ ಬೈಕ್‌ ಕೀನಿಂದ ನನ್ನ ಹಣೆಗೆ ಹೊಡೆದ, … Continue reading Viral video ಯೋಧನ ಮೇಲೆ ಹಲ್ಲೆ ಕೇಸ್‌ಗೆ ಟ್ವಿಸ್ಟ್;‌ ಪೊಲೀಸರ ಹೇಳಿಕೆಯಲ್ಲಿ ಬಯಲಾಯಿತು ಸತ್ಯಾಂಶ, ವೈರಲ್ ವಿಡಿಯೋ ನೋಡಿ