Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Yash: ʼರಾಮಾಯಣʼ ಶೂಟಿಂಗ್‌ಗೂ ಮುನ್ನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ಯಶ್
ಕರ್ನಾಟಕಪ್ರಮುಖಮನರಂಜನೆ

Yash: ʼರಾಮಾಯಣʼ ಶೂಟಿಂಗ್‌ಗೂ ಮುನ್ನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ಯಶ್

Share
1 Min Read
SHARE

newsics.com

ನಿತೇಶ್ ತಿವಾರಿ ರಾಮಾಯಣದ ಬಗ್ಗೆ ಬಾಲಿವುಡ್‌ನ ಕಾರಿಡಾರ್‌ಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಚಿತ್ರದಲ್ಲಿ ಇಡೀ ತಾರೆಯರ ಗುಂಪೇ ಕಾಣಿಸಿಕೊಳ್ಳಲಿದೆ. ಈ ಚಿತ್ರದಲ್ಲಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ಯಶ್ ‘ರಾವಣ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರು ತಮ್ಮ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

ಶೂಟಿಂಗ್ ಆರಂಭಕ್ಕೂ ಮುನ್ನ ಯಶ್ ಮಧ್ಯ ಪ್ರದೇಶದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಶ್ ಅವರು ಶಿವನ ಭಕ್ತರು. ಅವರ ಮನೆಯ ಕುಲದೇವರು ಕೂಡ ಶಿವನೇ. ಈ ಕಾರಣಕ್ಕೆ ಶಿವನ ದರ್ಶನ ಪಡೆಯಲು ಅವರು ಮಹಾ ಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಯಶ್ ಅವರು ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿದ್ದಾರೆ. ಮಂಗಳವಾರದಿಂದ (ಏಪ್ರಿಲ್ 22) ಅವರು ಶೂಟಿಂಗ್ನಲ್ಲಿ ಭಾಗಿ ಆಗಲಿದ್ದಾರೆ. ಅದಕ್ಕೂ ಮೊದಲು ಅವರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಎಂದರೆ ರಾವಣ ಕೂಡ ಶಿವನ ದೊಡ್ಡ ಭಕ್ತ.

ನಿತೇಶ್ ತಿವಾರಿ ತಮ್ಮ ಮುಂಬರುವ ಚಿತ್ರದಲ್ಲಿ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ರವಿ ದುಬೆ ಮತ್ತು ಸಾಯಿ ಪಲ್ಲವಿ ಅವರಂತಹ ಶ್ರೇಷ್ಠ ನಟರನ್ನು ಆಯ್ಕೆ ಮಾಡಿದ್ದಾರೆ. ರಾಮಾಯಣದ ಪ್ರಮುಖ ಭಾಗವಾಗಿರುವುದರ ಜೊತೆಗೆ, ನಟ ಈ ಚಿತ್ರದ ಸಹ-ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ವಾರದಿಂದ ಅವರು ಮುಂಬೈನಲ್ಲಿ ತಮ್ಮ ಏಕವ್ಯಕ್ತಿ ದೃಶ್ಯಗಳ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಹೊಸ ಆರಂಭಕ್ಕೂ ಮುನ್ನ ದೇವರ ಆಶೀರ್ವಾದ ಪಡೆದರು.

ದೇವರ ದರ್ಶನ ಮಾಡಿ ಮಾತನಾಡಿದ ನಟ ತಾನು ಚಿಕ್ಕಂದಿನಿಂದಲೇ ಶಿವನ ಭಕ್ತ, ದೇವಸ್ಥಾನಕ್ಕೆ ಭೇಟಿ ನೀಡಿ ಖುಷಿಯಾಯಿತು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ. ‘ರಾಮಾಯಣ’ ಎರಡು ಭಾಗಗಳಲ್ಲಿ ಬರಲಿದೆ. ನಿತೇಶ್ ತಿವಾರಿ ಅವರ ಈ ಬಹುನಿರೀಕ್ಷಿತ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಮೊದಲ ಭಾಗವು 2026 ರ ದೀಪಾವಳಿಯಂದು ಬಿಡುಗಡೆಯಾಗಲಿದ್ದು, ಎರಡನೇ ಭಾಗವು 2027 ರ ದೀಪಾವಳಿಯಂದು ಬಿಡುಗಡೆಯಾಗಲಿದೆ.

https://x.com/ANI/status/1914140596937056258?ref_src=twsrc%5Etfw%7Ctwcamp%5Etweetembed%7Ctwterm%5E1914140596937056258%7Ctwgr%5E93775fb596c1cbb062609099b394ed2395ed62d4%7Ctwcon%5Es1_c10&ref_url=https%3A%2F%2Fm.test.in%2F

TAGGED:Yash: Yash visited Mahakaleshwar temple before shooting for 'Ramayana'
Share This Article
Facebook Twitter Copy Link Print
Previous Article Male Mahadeshwara Hill ನಾಳೆಯಿಂದ ಏಪ್ರಿಲ್ 24 ರ ತನಕ ಪ್ರವಾಸಿಗರಿಗೆ ಮಲೆ ಮಹದೇಶ್ವರ ಬೆಟ್ಟ ವಾಸ್ತವ್ಯಕ್ಕೆ ನಿಷೇಧ
Next Article Health care ಬಾಳೆಹಣ್ಣಿನಿಂದ ಬಿಪಿ ಕಂಟ್ರೋಲ್! ತಜ್ಞರ ಸಂಶೋಧನೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?