newsics.com
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ.
ಮೂರು ತಿಂಗಳ ಮುನ್ನ ಹೈಕೋರ್ಟ್ ದರ್ಶನ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ನೀಡಿತ್ತು. ಅನಾರೋಗ್ಯದ ಕಾರಣ ಹೇಳಿದ್ದ ನಟ ದರ್ಶನ್ ಗೆ ಚಿಕಿತ್ಸೆಗಾಗಿ ಜಾಮೀನು ನೀಡಲಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆ ರದ್ದುಪಡಿಸಿದ್ದ ನಟ ದರ್ಶನ್ ಎಂದಿನಂತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.
Grama Panchayat Bye election ರಾಜ್ಯದ 222 ಗ್ರಾಮಪಂಚಾಯಿತಿಗಳ ಉಪಚುನಾವಣೆ ದಿನಾಂಕ ಮುಂದೂಡಿಕೆ