Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BLACK TURMERIC ರಾಜ್ಯದಲ್ಲಿ ಮೊದಲ ಬಾರಿಗೆ ಕಪ್ಪು ಅರಿಶಿಣ ಬೆಳೆದು ಯಶಸ್ವಿಯಾದ ರೈತ, ಬೆಳೆಗೆ ಸಂಗೀತೋಪಚಾರ!
ಕರ್ನಾಟಕಪ್ರಮುಖ

BLACK TURMERIC ರಾಜ್ಯದಲ್ಲಿ ಮೊದಲ ಬಾರಿಗೆ ಕಪ್ಪು ಅರಿಶಿಣ ಬೆಳೆದು ಯಶಸ್ವಿಯಾದ ರೈತ, ಬೆಳೆಗೆ ಸಂಗೀತೋಪಚಾರ!

Share
2 Min Read
SHARE

newsics.com
ಕಪ್ಪು ಅರಿಶಿನವು ಹಲವಾರು ಔಷಧೀಯ ಗುಣಗಳಿಂದ ಕೂಡಿದೆ. ಇದರ ಔಷಧೀಯ ಗುಣಗಳಿಂದಾಗಿ ಇದರ ಬೆಲೆ ತುಂಬಾ ಹೆಚ್ಚಾಗಿದೆ.
ಮಾಹಿತಿಯ ಪ್ರಕಾರ, ಕಪ್ಪು ಅರಿಶಿನವು ಅತ್ಯಂತ ದುಬಾರಿ ಮಾರಾಟವಾದ ಉತ್ಪನ್ನಗಳಲ್ಲಿ ಒಂದಾಗಿದೆ. ಕಪ್ಪು ಅರಿಶಿಣ ಕೃಷಿ ಮಾಡಿ ಅಪಾರ ಲಾಭ ಗಳಿಸುತ್ತಿದ್ದಾರೆ. ಕಪ್ಪು ಅರಿಶಿನ ಸಸ್ಯದ ಎಲೆಗಳು ಅವುಗಳ ನಡುವೆ ಕಪ್ಪು ಪಟ್ಟಿಯನ್ನು ಹೊಂದಿರುತ್ತವೆ

ಬಾಗಲಕೋಟೆ ಜಿಲ್ಲೆಯ ತೇರದಾಳ ಸಮೀಪದಲ್ಲಿ ಧರೆಯಪ್ಪ ಕಿತ್ತೂರ ಎಂಬ ರೈತರೊಬ್ಬರು ತಮ್ಮ ಜಮೀನಿನಲ್ಲಿ ಸಾವಯವ ಗೊಬ್ಬರ ಬಳಸಿ ಹೆಚ್ಚಿನ ಇಳುವರಿ ಪಡೆದು ಕೈ ತುಂಬಾ ಆದಾಯ ಗಳಿಸುತ್ತಿದ್ದಾರೆ.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕಪ್ಪು ಅರಿಶಿಣ ಬೆಳೆದಿರುವ ರೈತ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. ಸಾಮಾನ್ಯವಾಗಿ ಅರಿಶಿಣ ಹಳದಿ ಬಣ್ಣದಲ್ಲಿರುತ್ತದೆ. ಆದರೆ, ಇವರು ಹಿಮಾಚಲ ಪ್ರದೇಶದಲ್ಲಿ ಬೆಳೆಯುತ್ತಿರುವ ಕಪ್ಪು ಅರಿಶಿಣ ಬೀಜಗಳನ್ನು ಖರೀದಿಸಿ ತಂದು, ತಮ್ಮ ಜಮೀನಿನಲ್ಲಿ ಬೆಳೆಯುತ್ತಿದ್ದಾರೆ.

ಕಪ್ಪು ಅರಿಶಿಣವನ್ನು ರಾಜ್ಯದಲ್ಲಿ ಎಲ್ಲಿಯೂ ಬೆಳೆಯುವುದಿಲ್ಲ. ಆದರೆ ಇವರು ತಮ್ಮ ಜಮೀನಿನಲ್ಲಿ ಬೆಳೆದು ಪ್ರತಿ ಕೆ.ಜಿಗೆ 4 ರಿಂದ‌ 5 ಸಾವಿರ ರೂ ಹಣ ಪಡೆಯುತ್ತಿದ್ದಾರೆ. ಅರಿಶಿಣ ಆರು ತಿಂಗಳ ಬೆಳೆಯಾಗಿದ್ದು, ತಮ್ಮ ಎರಡು ಎಕರೆ ಜಮೀನಿನಲ್ಲಿ ಈ ಬೆಳೆ ಬೆಳೆದು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದಾರೆ.

ಸಾವಯವ ಕೃಷಿ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೃಷಿ ಹೊಂಡ ಮಾಡಿಕೊಂಡಿದ್ದು, ಈ ಕೃಷಿ ಹೊಂಡದಲ್ಲಿ ಆಕಳು, ಆಡು, ಎಮ್ಮೆಯ ಮೂತ್ರ ಹಾಗೂ ಸಗಣಿಯನ್ನು ಮಿಶ್ರಣ ಮಾಡಿ ಬೆಳೆಗೆ ಔಷಧಿ ರೂಪದಲ್ಲಿ ಬಳಕೆ ಮಾಡುತ್ತಿದ್ದಾರೆ. ಕೃಷಿ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡಿ, ಅವುಗಳನ್ನೂ ಸಹ ಮಾರಾಟ ಮಾಡುವ ಮೂಲಕ ಆದಾಯ ಗಳಿಸುತ್ತಿದ್ದಾರೆ.

ಅಷ್ಟೇ ಅಲ್ಲ, ನನ್ನ ಇಡೀ ಜಮೀನಿನಲ್ಲಿ ಬೆಳೆಗಳಿಗೆ ಸಂಗೀತ ಕೇಳಿಸುವ ವ್ಯವಸ್ಥೆ ಮಾಡಿದ್ದೇನೆ. ಈ ಮೂಲಕ ಬೆಳೆಗಳನ್ನು ಪ್ರಚೋದಿಸಿ ಹೆಚ್ಚಿನ ಇಳುವರಿ ಪಡೆಯುತ್ತಿದ್ದೇನೆ. ವಿಜ್ಞಾನಿ ಸರ್ ಜಗದೀಶ್ ಚಂದ್ರ ಬೋಸ್ ಅವರ ಮಾತಿನಂತೆ ಬೆಳೆಗಳಿಗೆ ಸಂಗೀತ ಕೇಳಿಸುತ್ತಿದ್ದೇನೆ. ಇದರಿಂದಾಗಿ ರೋಗಗಳ ಸಂಖ್ಯೆಯೂ ಕಡಿಮೆಯಾಗಿದೆ. ಶೇ.5ರಿಂದ 10ರಷ್ಟು ಇಳುವರಿಯನ್ನೂ ಪಡೆಯುತ್ತಿದ್ದೇನೆ ಎನ್ನುತ್ತಾರೆ ಧರೆಯಪ್ಪ ಕಿತ್ತೂರ.

ಬಿಪಿ, ಶುಗರ್‌, ಕ್ಯಾನ್ಸರ್‌ಗೆ ಮದ್ದು:
ಕರಿ ಅರಿಶಿಣದಿಂದ ಬಿಪಿ, ಶುಗರ್, ಕ್ಯಾನ್ಸರ್ಗಳನ್ನು ತಡೆಗಟ್ಟಬಹುದು. ರಾಸಾಯನಿಕಗಳ ಬಳಕೆಯಿಂದಾಗಿ ಮನುಷ್ಯನಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿದೆ. ಇದನ್ನು ಹೆಚ್ಚಿಸಿಕೊಳ್ಳಬೇಕಾದ್ರೆ ಕರಿ ಅರಿಶಿಣವನ್ನು ಬಳಕೆ ಮಾಡಬೇಕು. ರಾತ್ರಿ ಬಿಸಿನೀರಿನಲ್ಲಿ ಕರಿ ಅರಿಶಿಣವನ್ನು ಹಾಕಿ ಬೆಳಗ್ಗೆ ಕುಡಿಯುವುದರಿಂದ ನಮ್ಮ ದೇಹದಲ್ಲಿನ ತ್ಯಾಜ್ಯ ಹೊರಹೋಗಿ ದೇಹ ಶುದ್ಧೀಕರಣವಾಗುತ್ತದೆ. ಅಲ್ಲದೇ, ಬರುವಂತಹ ರೋಗವನ್ನು ತಡೆಗಟ್ಟುವ ಶಕ್ತಿ ಇದಕ್ಕಿದೆ ಎನ್ನುತ್ತಾರೆ ಧರೆಯಪ್ಪ.

Viral ಪ್ರತಿದಿನ ಈಕೆ  ವಿಮಾನದಲ್ಲೇ ಕಾಲೇಜಿಗೆ ಹೋಗೋದು: ಟಿಕೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ!

TAGGED:BLACK TURMERIC The farmer who successfully grew black turmeric for the first time in the state
Share This Article
Facebook Twitter Copy Link Print
Previous Article Viral ಪ್ರತಿದಿನ ಈಕೆ  ವಿಮಾನದಲ್ಲೇ ಕಾಲೇಜಿಗೆ ಹೋಗೋದು: ಟಿಕೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಿ
Next Article Urvashi Rautela ದಕ್ಷಿಣ ಭಾರತದಲ್ಲೂ ನನ್ನ ಹೆಸರಲ್ಲಿ ದೇವಸ್ಥಾನ ನಿರ್ಮಿಸಿ ಎಂದ ಊರ್ವಶಿ ಜೈಲು ಸೇರ್ತಾರಾ? ದಬಿಡಿ ದಿಬಿಡಿ ಚೆಲುವೆಗೆ ಕಾದಿದ್ಯಾ ಬಿಗ್ ಶಾಕ್?

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?