Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > gold price and Silver price ಹೊಸ ದಾಖಲೆ ಬರೆದ ಬಂಗಾರ.. 10 ಗ್ರಾಂ ಗೋಲ್ಡ್ 1 ಲಕ್ಷ
ಕರ್ನಾಟಕಪ್ರಮುಖ

gold price and Silver price ಹೊಸ ದಾಖಲೆ ಬರೆದ ಬಂಗಾರ.. 10 ಗ್ರಾಂ ಗೋಲ್ಡ್ 1 ಲಕ್ಷ

Share
1 Min Read
SHARE

newsics.com

ಗೋಲ್ಡ್ ರೇಟ್‌ ಕೇಳಿದ್ರೆ ತಲೆ ಸುಸ್ತೋದು ಅಂತೂ ಗ್ಯಾರಂಟಿ..ಗ್ಯಾರಂಟಿ.. ಚಿನ್ನ,ಬೆಳ್ಳಿ ಇಂದು ಗಗನಕ್ಕೇರಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ.

ಚಿನಿವಾರ ಪೇಟೆಯಲ್ಲಿ 10ಗ್ರಾಂ ಚಿನ್ನದ ಬೆಲೆ ₹1 ಲಕ್ಷ ದಾಟಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. 24 ಕ್ಯಾರೆಟ್‌ (99.9 ಶುದ್ಧತೆ) ಚಿನ್ನದ ಬೆಲೆ ಮಂಗಳವಾರ ಒಂದು ಗ್ರಾಂಗೆ ₹10,135 ತಲುಪಿದ್ದು, 10 ಗ್ರಾಂಗೆ ₹1,01,350 ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ₹1ಲಕ್ಷ ದಾಟಿರುವುದು ಇದೇ ಮೊದಲು. 22 ಕ್ಯಾರೆಟ್‌ ಚಿನ್ನದ ದರ ಒಂದು ಗ್ರಾಂಗೆ ₹9,290 ಏರಿಕೆಯಾಗಿದೆ. 10 ಗ್ರಾಂ.ಗೆ ₹92, 900ಗೆ ತಲುಪಿದೆ ಎಂದು ಸಿಎನ್‌ಬಿಸಿ ವರದಿ ಮಾಡಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

Urvashi Rautela ದಕ್ಷಿಣ ಭಾರತದಲ್ಲೂ ನನ್ನ ಹೆಸರಲ್ಲಿ ದೇವಸ್ಥಾನ ನಿರ್ಮಿಸಿ ಎಂದ ಊರ್ವಶಿ ಜೈಲು ಸೇರ್ತಾರಾ? ದಬಿಡಿ ದಿಬಿಡಿ ಚೆಲುವೆಗೆ ಕಾದಿದ್ಯಾ ಬಿಗ್ ಶಾಕ್?

TAGGED:Gold price and Silver price set a new record.. 10 grams of gold is 1 lakh
Share This Article
Facebook Twitter Copy Link Print
Previous Article Urvashi Rautela ದಕ್ಷಿಣ ಭಾರತದಲ್ಲೂ ನನ್ನ ಹೆಸರಲ್ಲಿ ದೇವಸ್ಥಾನ ನಿರ್ಮಿಸಿ ಎಂದ ಊರ್ವಶಿ ಜೈಲು ಸೇರ್ತಾರಾ? ದಬಿಡಿ ದಿಬಿಡಿ ಚೆಲುವೆಗೆ ಕಾದಿದ್ಯಾ ಬಿಗ್ ಶಾಕ್?
Next Article Bad News ಪೋಷಕರಿಗೆ ಬ್ಯಾಡ್ ನ್ಯೂಸ್: ಖಾಸಗಿ ಶಾಲೆ ಪಠ್ಯ ಪುಸ್ತಕದ ದರ ಏರಿಕೆ.!

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?