Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Grama Panchayat Bye election ರಾಜ್ಯದ 222 ಗ್ರಾಮಪಂಚಾಯಿತಿಗಳ ಉಪಚುನಾವಣೆ ದಿನಾಂಕ ಮುಂದೂಡಿಕೆ
ಕರ್ನಾಟಕಪ್ರಮುಖ

Grama Panchayat Bye election ರಾಜ್ಯದ 222 ಗ್ರಾಮಪಂಚಾಯಿತಿಗಳ ಉಪಚುನಾವಣೆ ದಿನಾಂಕ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಚುನಾವಣೆ ಸಿದ್ದತೆಗೆ ಕಾಲಾವಕಾಶ ಅಗತ್ಯವಿರುವ ಹಿನ್ನೆಲೆಯಲ್ಲಿ 222 ಗ್ರಾಮ ಪಂಚಾಯಿತಿಗಳ ಉಪಚುನಾವಣೆಯನ್ನು 15 ದಿನಗಳ ಕಾಲ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಮರಬಳ್ಳಿ ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ ಡಿಸಿಗಳು ಚುನಾವಣೆಯ ತಯಾರಿ, ಸಿದ್ಧತೆ ಕುರಿತು ಸಮಯ ಕೋರಿದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ 222 ಗ್ರಾಮ ಪಂಚಾಯತ್ಗಳ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗವು ಸದ್ಯಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.

222 ಗ್ರಾಮ ಪಂಚಾಯತ್ಗಳಲ್ಲಿ ಒಟ್ಟು 260 ಸ್ಥಾನಗಳು ಖಾಲಿ ಇದ್ದು, ರಾಜೀನಾಮೆ, ಮರಣ ಇತರ ಕಾರಣಗಳಿಂದ ತೆರವಾದ ಈ ಸ್ಥಾನಗಳಿಗೆ ಉಪಚುನಾವಣೆ ನಡೆಯಬೇಕಿದೆ. ಏ.22ರಂದು ಚುನಾವಣಾ ಅಧಿಸೂಚನೆ ಮತ್ತು ಮೇ 11 ಮತದಾನ, 14ರಂದು ಫಲಿತಾಂಶ ಪ್ರಕಟ ಎಂದು ಈ ಮೊದಲು ರಾಜ್ಯ ಚುನಾವಣಾ ಆಯೋಗವು ಘೋಷಿಸಿತ್ತು.

Pope Francis ಪೋಪ್ ಫ್ರಾನ್ಸಿಸ್ ನಿಧನ ಹಿನ್ನೆಲೆ ದೇಶಾದ್ಯಂತ 3 ದಿನ ಶೋಕಾಚರಣೆ

TAGGED:Grama Panchayat Bye election Postponement of by-election date of 222 gram panchayats of the state
Share This Article
Facebook Twitter Copy Link Print
Previous Article Pope Francis ಪೋಪ್ ಫ್ರಾನ್ಸಿಸ್ ನಿಧನ ಹಿನ್ನೆಲೆ ದೇಶಾದ್ಯಂತ 3 ದಿನ ಶೋಕಾಚರಣೆ
Next Article Actor Darshan ಇಂದು ಸುಪ್ರಿಂನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

Popular Posts

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

You Might Also Like

ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?