Grama Panchayat Bye election ರಾಜ್ಯದ 222 ಗ್ರಾಮಪಂಚಾಯಿತಿಗಳ ಉಪಚುನಾವಣೆ ದಿನಾಂಕ ಮುಂದೂಡಿಕೆ
newsics.com ಬೆಂಗಳೂರು: ಚುನಾವಣೆ ಸಿದ್ದತೆಗೆ ಕಾಲಾವಕಾಶ ಅಗತ್ಯವಿರುವ ಹಿನ್ನೆಲೆಯಲ್ಲಿ 222 ಗ್ರಾಮ ಪಂಚಾಯಿತಿಗಳ ಉಪಚುನಾವಣೆಯನ್ನು 15 ದಿನಗಳ ಕಾಲ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಮರಬಳ್ಳಿ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಡಿಸಿಗಳು ಚುನಾವಣೆಯ ತಯಾರಿ, ಸಿದ್ಧತೆ ಕುರಿತು ಸಮಯ ಕೋರಿದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ 222 ಗ್ರಾಮ ಪಂಚಾಯತ್ಗಳ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗವು ಸದ್ಯಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ. 222 ಗ್ರಾಮ ಪಂಚಾಯತ್ಗಳಲ್ಲಿ ಒಟ್ಟು 260 … Continue reading Grama Panchayat Bye election ರಾಜ್ಯದ 222 ಗ್ರಾಮಪಂಚಾಯಿತಿಗಳ ಉಪಚುನಾವಣೆ ದಿನಾಂಕ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed