Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > UPSC Result ಯುಪಿಎಸ್‌ಸಿ ಫಲಿತಾಂಶ – ಕರ್ನಾಟಕದ ಟಾಪರ್‌ಗಳ ಪಟ್ಟಿ ಇಲ್ಲಿದೆ
ಕರ್ನಾಟಕ

UPSC Result ಯುಪಿಎಸ್‌ಸಿ ಫಲಿತಾಂಶ – ಕರ್ನಾಟಕದ ಟಾಪರ್‌ಗಳ ಪಟ್ಟಿ ಇಲ್ಲಿದೆ

Share
1 Min Read
SHARE

newsics.com

ಕೇಂದ್ರ ಲೋಕಸೇವಾ ಆಯೋಗ 2024 ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಯಾಗ್ರಾಜ್ ನಿವಾಸಿ ಶಕ್ತಿ ದುಬೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಕರ್ನಾಟಕದ ಆರ್ ರಂಗಮಂಜು 24ನೇ ರ‍್ಯಾಂಕ್‌ನಲ್ಲಿ ಸಿಎಸ್‌ಇ ಪಾಸ್‌ ಮಾಡಿದ್ದಾರೆ.2024ನೇ ಸಾಲಿನ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಅರ್ಹತೆ ಪಡಿದ್ದಾರೆ. ಇನ್ನು, ಕರ್ನಾಟಕದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳೂ ಕೂಡ ರ‍್ಯಾಂಕ್ ಪಡೆದಿದ್ದಾರೆ.

ಯುಪಿಎಸ್‌ಸಿ ಸಿಎಸ್‌ಇ 2024 ಕರ್ನಾಟಕ ಟಾಪರ್‌ಗಳ ಪಟ್ಟಿ

ಆರ್ ರಂಗ ಮಂಜು – 24ನೇ ರ‍್ಯಾಂಕ್
ವಿಭೋರೆ ಮೆಂಡಿರಟ್ಟ – 389ನೇ ರ‍್ಯಾಂಕ್
ಪ್ರತಿವಾ ಲಾಮ – 461ನೇ ರ‍್ಯಾಂಕ್
ರಾಹುಲ್ ಸಿ ಯರತ್ನೇಳಿ – 462ನೇ ರ‍್ಯಾಂಕ್
ಪರಮಿತ ಮಲಕರ್ – 477ನೇ ರ‍್ಯಾಂಕ್
ಭಾನು ಪ್ರಕಾಶ್ – 523ನೇ ರ‍್ಯಾಂಕ್
ಅಭಿಶೀಲ್ ಜೈಶ್ವಾಲ್ – 538ನೇ ರ‍್ಯಾಂಕ್
ಎ.ಮಧು – 544ನೇ ರಾಂಕ್
ವರುಣ್ ಕೆ ಗೌಡ – 565ನೇ ರ‍್ಯಾಂಕ್
ಭರತ್ ಸಿ ಯರಮ್ – 567ನೇ ರ‍್ಯಾಂಕ್
ಸ್ವಪ್ನಿಲ್ ಭಾಗಲ್ – 620ನೇ ರ‍್ಯಾಂಕ್
ಸಂಪ್ರೀತ್ ಸಂತೋಷ್ – 652ನೇ ರ‍್ಯಾಂಕ್
ಟಿ ವಿಜಯಕುಮಾರ್ – 894ನೇ ರ‍್ಯಾಂಕ್
ಹನುಮಂತಪ್ಪ ನಂದಿ – 910ನೇ ನೇ ರ‍್ಯಾಂಕ್
ವಿಶಾಖ ಕದಂ – 962ನೇ ರ‍್ಯಾಂಕ್
ಧನ್ಯಾ ಕೆ ಎಸ್‌ – 982ನೇ ರ‍್ಯಾಂಕ್

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಯುಪಿಎಸ್ಸಿ ಪರೀಕ್ಷೆಯ ಅಧಿಕೃತ ವೆಬ್ಸೈಟ್- upsc.gov.in ನಲ್ಲಿ ಪರಿಶೀಲಿಸಬಹುದು. ಅಥವಾ upsconline.gov.in ವೈಬ್ಸೈಟ್ನಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ

TAGGED:#ShaktiDubey #karnataka #UPSC #Result #firstrank
Share This Article
Facebook Twitter Copy Link Print
Previous Article Terror Attack ಕಾಶ್ಮೀರದಲ್ಲಿ ಗುಂಡಿನ ದಾಳಿ – ಶಿವಮೊಗ್ಗದ ಉದ್ಯಮಿ ಸಾವು
Next Article ಸರಿಯಾದ ಟೈಂಗೆ ಡ್ರೆಸ್ ಸಿಗ್ಲಿಲ್ಲ, ಟೈಲರ್ ವಿರುದ್ಧ ಕೋರ್ಟ್ ಗೆ ಮೊರೆ ಹೋದ ವ್ಯಕ್ತಿ !

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?